ಮೋದಿ ಮತ್ತೊಮ್ಮೆ ಪ್ರಧಾನಿಯಾಗೋದು ಖಚಿತ! ಆದರೆ ರಾಜ್ಯದಲ್ಲಿ ಬಿಜೆಪಿ… ಭವಿಷ್ಯ ನುಡಿದ ಹಿರಿಯ ಸಾಹಿತಿ

ಮೈಸೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭಗೊಳ್ಳುತ್ತಿದ್ದಂತೆ ಆಯಾ ಪಕ್ಷಗಳಲ್ಲಿ ಭಾರೀ ಹಣಾಹಣಿ ನಡೆಯುತ್ತಿದೆ. ಇನ್ನು ಕರ್ನಾಟಕದಲ್ಲಿ ಬಿಜೆಪಿ ಎಷ್ಟು ಸೀಟು ಗೆಲ್ಲಬಹುದು, ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪಿಎಂ ಆಗಿ ಮುಂದುವರೆಯಲಿದ್ದಾರಾ ಎಂಬುದರ ಬಗ್ಗೆ ರಾಜ್ಯದ ಹಿರಿಯ ಸಾಹಿತಿ ಎಸ್​.ಎಲ್​. ಬೈರಪ್ಪನವರು ಮಾತನಾಡಿದರು. ಇದನ್ನೂ ಓದಿ: ‘ನಾನು ಸ್ಟಾರ್ ಅಲ್ಲ, ನಿಮ್ಮ ಮನೆ ಮಗಳು’: ನಟಿ ಕಂಗನಾ ರಣಾವತ್​ಗೆ ಅದ್ದೂರಿ ಸ್ವಾಗತ ಇಂದು ಮೈಸೂರಿನಲ್ಲಿ ಮಾತನಾಡಿದ ಹಿರಿಯ ಸಾಹಿತಿ, “ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿದ್ದಾರೆ. ಅದು … Continue reading ಮೋದಿ ಮತ್ತೊಮ್ಮೆ ಪ್ರಧಾನಿಯಾಗೋದು ಖಚಿತ! ಆದರೆ ರಾಜ್ಯದಲ್ಲಿ ಬಿಜೆಪಿ… ಭವಿಷ್ಯ ನುಡಿದ ಹಿರಿಯ ಸಾಹಿತಿ