Saturday, 17th November 2018  

Vijayavani

ಮೈಸೂರು ಪಾಲಿಕೆಯಲ್ಲಿ ದೋಸ್ತಿ ತಂತ್ರ - ಮಾತುಕತೆ ಯಶಸ್ವಿ - 2 ವರ್ಷ ಕಾಂಗ್ರೆಸ್, 3 ವರ್ಷ ಜೆಡಿಎಸ್​​ಗೆ        ಮೀಸಲಾತಿ ವಿಚಾರದಲ್ಲಿ ದೋಸ್ತಿಗಳೇ ಗರಂ - ಸಿಎಂ ಎಚ್​​ಡಿಕೆಗೆ ಸಚಿವ ಪ್ರಿಯಾಂಕ ಖರ್ಗೆ ಪತ್ರ        ಅನಂತ್ ನಿಧನದಿಂದಾಗಿರೋ ನಷ್ಟ ಭರಿಸಲು ಸರ್ಕಸ್ - ರಾಜ್ಯ ಬಿಜೆಪಿ ಸಂಸದರಿಗೆ ಸಿಗುತ್ತಾ ಸಚಿವ ಭಾಗ್ಯ        ಇಂದು ಮಹದಾಯಿ ಕುರಿತು ಸರ್ವಪಕ್ಷ ಸಭೆ - ಮುಂದಿನ ಕ್ರಮದ ಬಗ್ಗೆ ನಡೆಯಲಿದೆ ಮಹತ್ವದ ಚರ್ಚೆ        ಇಂದು ಶಬರಿಮಲೆ ಬಾಗಿಲು ಮತ್ತೆ ಓಪನ್ - ಮಹಿಳೆಯರಿಗೆ ದರ್ಶನ ಸಿಗುತ್ತೋ? ಸಿಗಲ್ವೋ..?       
Breaking News

ನಲಪಾಡ್​ಗೆ ಜೈಲಿನಿಂದ ಮುಕ್ತಿ

Thursday, 14.06.2018, 7:51 PM       No Comments

ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್​ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಫೆಬ್ರವರಿ 19ರಿಂದ ಸೆರೆವಾಸ ಅನುಭವಿಸುತ್ತಿದ್ದ ಶಾಸಕ ಎನ್​.ಎ ಹ್ಯಾರಿಸ್​ ಪುತ್ರ ಮೊಹಮದ್​ ನಲಪಾಡ್​ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದತೆ ಹೈಕೋರ್ಟ್​ ಗುರುವಾರ ಮಧ್ಯಾಹ್ನವಷ್ಟೇ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಪತ್ರ ಜೈಲು ಅಧಿಕಾರಿಗಳಿಗೆ ಸಿಕ್ಕ ಬೆನ್ನಲ್ಲೇ ರಾತ್ರಿ 7.30ರ ಹೊತ್ತಿಗೆ ನಲಪಾಡ್​ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಗೊಂಡರು.

Leave a Reply

Your email address will not be published. Required fields are marked *

Back To Top