Success Story: ಕಾರ್ಪೊರೇಟ್​ ಕೆಲಸ ಬಿಟ್ಟು ಐಎಎಸ್ ಅಧಿಕಾರಿಯಾದ ಸಾಧಕ!

ಅಜ್ಜ, ತಂದೆ, ತಾಯಿ ಸರ್ಕಾರಿ ಸೇವೆಯಲ್ಲಿದ್ದವರೇ. ಪ್ರಸ್ತುತ ಪತ್ನಿ, ಚಿಕ್ಕಪ್ಪ ಕೂಡ ಐಎಎಸ್​ ಆಫೀಸರ್​. ಹೀಗೆ ಕುಟುಂಬ ಸದಸ್ಯರೆಲ್ಲಾ ಒಂದಲ್ಲಾ ಒಂದು ಉನ್ನತ ಹುದ್ದೆ ಅಲಂಕರಿಸಿದ್ದಾರೆ. ಐಎಎಸ್​ ಆಫೀಸರ್​ ಆಗುವ ಮೊದಲು ಇವರು ಕೂಡ ವಾರನ್​ ಬೆಟ್​ ಕಂಪೆನಿಯಲ್ಲಿ ಕೆಲಸ ಮಾಡುವ ಅವಕಾಶ ಪಡೆದಿದ್ದರು. ಒಳ್ಳೆಯ ಸಂಬಳವಿತ್ತು. ಆದರೆ ಟಿಪಿಕಲ್​ ಕಾರ್ಪೊರೇಟ್​ ಲೈಫ್ ಎಂಜಾಯ್​ ಮಾಡುವ ಬದಲು ತಾನೊಬ್ಬ ಒಳ್ಳೆಯ ಅಧಿಕಾರಿಯಾಗಿ ಜನರ ಸೇವೆ ಮಾಡಬೇಕೆಂಬ ಅಭಿಲಾಷೆಯಿಂದ ಯುಪಿಎಸ್​ಸಿ ಪರೀಕ್ಷೆಯಲ್ಲಿ ಒಳ್ಳೆಯ ಅಂಕ ಗಳಿಸಿ, ಆ ನಂತರ … Continue reading Success Story: ಕಾರ್ಪೊರೇಟ್​ ಕೆಲಸ ಬಿಟ್ಟು ಐಎಎಸ್ ಅಧಿಕಾರಿಯಾದ ಸಾಧಕ!