More

    ರಸ್ತೆಗಿಳಿದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ನಲಪಾಡ್​! ವಶಕ್ಕೆ ಪಡೆದ ಪೊಲೀಸರು

    ಬೆಂಗಳೂರು: ಕರೊನಾ ಸೋಂಕನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಲಾಕ್​ಡೌನ್​ ವಿಸ್ತರಣೆ ಮಾಡಲಾಗಿದೆ. ಆದರೆ ಕಾಂಗ್ರೆಸ್​ ಯುವ ನಾಯಕ ಮೊಹಮ್ಮದ್ ನಲಪಾಡ್ ಲಾಕ್​ಡೌನ್​ ನಿಯಮಗಳನ್ನು ಗಾಳಿಗೆ ತೂರಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ. ಅವರನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಶನಿವಾರದಂದು ಬೆಂಗಳೂರಿನ ಓಪೆರಾ ಜಂಕ್ಷನ್‌ ಬಳಿ ಸೇರಿದ ಮೊಹಮ್ಮದ್​ ನಲಪಾಡ್​ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ರಸ್ತೆಯಲ್ಲಿ ನಿಂತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಲಾರಂಭಿಸಿದ್ದಾರೆ. ಈ ವೇಳೆ ಅಶೋಕ ನಗರ ಪೊಲೀಸರು ಸ್ಥಳಕ್ಕೆ ಬಂದಿದ್ದು, ನಲಪಾಡ್​ನನ್ನು ವಶಕ್ಕೆ ಪಡೆದಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಅನುಸಾರ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಬಳಿಕ ದಂಡ ಕಟ್ಟಿಸಿಕೊಂಡು ಬಿಟ್ಟು ಕಳುಹಿಸಿರುವುದಾಗಿ ಹೇಳಲಾಗಿದೆ.

    ಮಳೆ ನಿಂತ ಬೆನ್ನಲ್ಲೇ ಭೂಕಂಪನ! ಭಯ ಬಿದ್ದು ಮನೆಯಿಂದ ಹೊರಗೆ ಓಡಿಬಂದ ಗ್ರಾಮಸ್ಥರು

    ಬಾಸ್​ ಮರ್ಮಾಂಗವನ್ನೇ ಕತ್ತರಿಸಿ ಪೊಲೀಸರಿಗೆ ಕರೆ ಮಾಡಿದ ಮಹಿಳೆ! ಕಾರಣ ಕೇಳಿ ಬೆಚ್ಚಿಬಿದ್ದ ಪೊಲೀಸ್​

    17 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿಹೋದ ಶಿಕ್ಷಕಿ! ದಿನಕ್ಕೆ ನಾಲ್ಕು ತಾಸು ಒಟ್ಟಿಗೇ ಕುಳಿತಿರುತ್ತಿದ್ದರು…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts