ಮೊಹಮ್ಮದ್​ ಶಮಿಗೆ ಅರ್ಜುನ ಪ್ರಶಸ್ತಿ ನೀಡಲು ಬಿಸಿಸಿಐ ಶಿಫಾರಸು

ನವದೆಹಲಿ: ಕಳೆದ ತಿಂಗಳು ಮುಕ್ತಾಯವಾದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಗಮನಾರ್ಹ ಸಾಧನೆ ಮಾಡಿದ ಟೀಮ್​ ಇಂಡಿಯಾದ ವೇಗಿ ಮೊಹಮ್ಮದ್​ ಶಮಿಗೆ ಅರ್ಜುನ ಪ್ರಶಸ್ತಿ ನೀಡಲು ಬಿಸಿಸಿಐ ಶಿಫಾರಸು ಮಾಡಲಾಗಿದೆ. ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯ ನಂತರ ಅರ್ಜುನ ಪ್ರಶಸ್ತಿಯು ದೇಶದ ಅತ್ಯುನ್ನತ ಕ್ರೀಡಾ ಗೌರವವಾಗಿದೆ. ತಮ್ಮ ಮಿಂಚಿನ ಬೌಲಿಂಗ್​ ದಾಳಿಯಿಂದ ಕಡಿಮೆ ಪಂದ್ಯದಲ್ಲಿ ಅತ್ಯಧಿಕ ವಿಕೆಟ್​ ಪಡೆದು ಮಿಂಚಿದ ಮೊಹಮ್ಮದ್​ ಶಮಿಗೆ ಪ್ರಶಸ್ತಿ ನೀಡಲು ಬಿಸಿಸಿಐ ವಿಶೇಷವಾಗಿ ಆಯ್ಕೆ ಸಮಿತಿಗೆ ಶಿಫಾರಸು ಮಾಡಿದೆ. ನಾಮನಿರ್ದೇಶಿತರ … Continue reading ಮೊಹಮ್ಮದ್​ ಶಮಿಗೆ ಅರ್ಜುನ ಪ್ರಶಸ್ತಿ ನೀಡಲು ಬಿಸಿಸಿಐ ಶಿಫಾರಸು