ಕ್ರಿಕೆಟಿಗ ಮೊಹಮದ್ ಶಮಿ ಪತ್ನಿಯಿಂದ ಪೊಲೀಸರ ವಿರುದ್ಧವೇ ದೂರು!

ಕೋಲ್ಕತ: ಟೀಮ್ ಇಂಡಿಯಾ ವೇಗಿ ಮೊಹಮದ್ ಶಮಿ ಕೌಟುಂಬಿಕ ಜೀವನದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದ್ದ ಅವರ ಪತ್ನಿ ಹಸಿನ್ ಜಹಾನ್ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರು ಪೊಲೀಸರ ವಿರುದ್ಧವೇ ದೂರು ನೀಡಿದ್ದಾರೆ. ಕಾರಣವೇನು ಗೊತ್ತೇ? ಇತ್ತೀಚೆಗೆ ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸವನ್ನು ಸ್ವಾಗತಿಸಿ ಹಸಿನ್ ಜಹಾನ್ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಪ್ರಕಟಿಸಿದ್ದರು. ಇದರ ಬೆನ್ನಲ್ಲೇ ಅವರಿಗೆ ಕೊಲೆ, ಅತ್ಯಾಚಾರದ ಬೆದರಿಕೆಗಳು ಬಂದಿದ್ದವು. ಇದರಿಂದಾಗಿ ತನಗೆ ಮತ್ತು ಮಗಳಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಅವರು ಪೊಲೀಸರ ಮೊರೆ ಹೋಗಿದ್ದರು. … Continue reading ಕ್ರಿಕೆಟಿಗ ಮೊಹಮದ್ ಶಮಿ ಪತ್ನಿಯಿಂದ ಪೊಲೀಸರ ವಿರುದ್ಧವೇ ದೂರು!