ಒಂದು ಕಾಲದ ಸ್ಟಾರ್​ ನಟಿ ಇಂದು ಹೊಟ್ಟೆಪಾಡಿಗಾಗಿ ಸಾಬೂನು ಮಾರುತ್ತಿದ್ದಾರೆ! ಈಕೆ ಕನ್ನಡದಲ್ಲಿ ನಟಿಸಿದ್ದಾರೆ

ಕೊಚ್ಚಿ: ನಿಮಗೆಲ್ಲ ನಟಿ ಐಶ್ವರ್ಯಾ ಅಲಿಯಾಸ್​ ಐಶ್ವರ್ಯಾ ಭಾಸ್ಕರನ್​ ಗೊತ್ತಿರಬಹುದು. ಇವರು ಹಿರಿಯ ನಟಿ ಲಕ್ಷ್ಮೀ ಅವರ ಪುತ್ರಿ. ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ನಟಿಸಿದ್ದಾರೆ. ಒಂದು ಕಾಲದಲ್ಲಿ ಸ್ಟಾರ್​ ನಟರ ಜತೆಯಲ್ಲೇ ತೆರೆಹಂಚಿಕೊಂಡಿದ್ದಾರೆ. ಕನ್ನಡದಲ್ಲಿ ಪಾಂಡವರು ಮತ್ತು ಒಗ್ಗರಣೆ ಸೇರಿದಂತೆ ಕೆಲವೇ ಸಿನಿಮಾಗಳಲ್ಲಿ ನಟಿಸಿದ್ದು, ಕೆಲವರಿಗೆ ಇವರು ಮುಖ ಪರಿಚಯವೂ ಇದೆ. ಸಾಬೂನು ಮಾರಿ ಬದುಕು ಸಾಗಾಟ ಐಶ್ವರ್ಯಾ ಅವರು ಮಲಯಾಳಂ ಮತ್ತು ತಮಿಳು ಸಿನಿಮಾಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದಾರೆ. ಬಟರ್​ಫ್ಲೈಸ್​, ನರಸಿಂಹಂ … Continue reading ಒಂದು ಕಾಲದ ಸ್ಟಾರ್​ ನಟಿ ಇಂದು ಹೊಟ್ಟೆಪಾಡಿಗಾಗಿ ಸಾಬೂನು ಮಾರುತ್ತಿದ್ದಾರೆ! ಈಕೆ ಕನ್ನಡದಲ್ಲಿ ನಟಿಸಿದ್ದಾರೆ