ಎದೆಹಾಲಿನಿಂದಲೇ ಗಿನ್ನೆಸ್ ದಾಖಲೆ ಮಾಡಿದ ಮಹಾತಾಯಿ!; ಇಷ್ಟೊಂದು ಎದೆಹಾಲು ಇದುವರೆಗೆ ಯಾರೂ ಕೊಟ್ಟಿಲ್ಲ!

ನವದೆಹಲಿ: ಸಾಕಷ್ಟು ಸಂಗತಿ-ಸಾಧನೆಗಳು ಗಿನ್ನೆಸ್​ ರೆಕಾರ್ಡ್ಸ್​​ನಲ್ಲಿ ದಾಖಲಾಗುತ್ತವೆ. ಅವುಗಳಲ್ಲಿ ಸಾಮಾನ್ಯವಾಗಿ ಹಲವು ಸಾರ್ವಜನಿಕವಾಗಿ ಅಂಥ ಪ್ರಯೋಜನಕ್ಕೆ ಬರದಂಥವೂ ಇರುತ್ತವೆ. ಆದರೆ ಇಲ್ಲೊಬ್ಬಳು ತಾಯಿಯ ಗಿನ್ನೆಸ್​ ದಾಖಲೆ ಆಕೆಯನ್ನು ಮಹಾತಾಯಿ ಎಂದು ಕರೆಯುವಂತೆ ಮಾಡಿದೆ. ಎರಡು ಮಕ್ಕಳ ತಾಯಿ ಆಗಿರುವ ಈಕೆ ಅವಧಿಪೂರ್ವವಾಗಿ ಜನಿಸಿದ ಸಾವಿರಾರು ಶಿಶುಗಳಿಗಾಗಿ ಎದೆಹಾಲು ನೀಡುವ ಮೂಲಕ ಮಹಾತಾಯಿ ಎನಿಸಿಕೊಂಡಿದ್ದಾರೆ. ಮಾತ್ರವಲ್ಲ, ಹೀಗೆ ಎದೆಹಾಲು ನೀಡಿದ್ದಕ್ಕೇ ಗಿನ್ನೆಸ್ ದಾಖಲೆಗೂ ಪಾತ್ರರಾಗಿದ್ದಾರೆ. ಇದನ್ನೂ ಓದಿ: ರಾತ್ರಿ ಲೈಟ್ ಆನ್​ ಮಾಡಿಟ್ಟು ಮಲಗಿದರೆ ಏನಾಗುತ್ತೆ?; ಆರೋಗ್ಯದ ಮೇಲೆ ಏನು … Continue reading ಎದೆಹಾಲಿನಿಂದಲೇ ಗಿನ್ನೆಸ್ ದಾಖಲೆ ಮಾಡಿದ ಮಹಾತಾಯಿ!; ಇಷ್ಟೊಂದು ಎದೆಹಾಲು ಇದುವರೆಗೆ ಯಾರೂ ಕೊಟ್ಟಿಲ್ಲ!