Tuesday, 11th December 2018  

Vijayavani

ಪಂಚರಾಜ್ಯಗಳ ಫಲಿತಾಂಶದಲ್ಲಿ ಕೈ ಆಟ-3 ರಾಜ್ಯಗಳಲ್ಲಿ ಅಧಿಕಾರದತ್ತ ಕಾಂಗ್ರೆಸ್​ - ವರ್ಕೌಟ್​ ಆಗದ ಮೋದಿ - ಅಮಿತ್ ಷಾ ಅಲೆ        ರಾಜಸ್ಥಾನದಲ್ಲಿ ಮ್ಯಾಜಿಕ್ ನಂಬರ್ ಸನಿಹ ಕಾಂಗ್ರೆಸ್-95 ಕ್ಷೇತ್ರದಲ್ಲಿ ಕಾಂಗ್ರೆಸ್, 80 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ        ಮಧ್ಯಪ್ರದೇಶದಲ್ಲಿ ಹಾವು ಏಣಿ ಆಟ - ಕೈ ಕಮಲ ಸಮಬಲದ ಹೋರಾಟ - ಸರ್ಕಾರ ರಚನೆಗೆ ಪಕ್ಷೇತರರೇ ನಿರ್ಣಾಯಕರು        ತೆಲಂಗಾಣದಲ್ಲಿ ನಡೆಯದ ಕೈ-ಕಮಲದ ಆಟ-ಶರವೇಗದಲ್ಲಿ ಮುನ್ನುಗಿದ ಕೆಸಿಆರ್​-ನೂತನ ಸಿಎಂ ಆಗಿ ನಾಳೆ ಪ್ರಮಾಣ ವಚನ        ಛತ್ತೀಸ್​ಗಢದಲ್ಲಿ ಅಧಿಕಾರದತ್ತ ಕಾಂಗ್ರೆಸ್ - ಆಡಳಿತಾರೂಢ ಬಿಜೆಪಿಗೆ ಭಾರಿ ಮುಖಭಂಗ        ಮಿಜೋರಾಂನಲ್ಲಿ ಕಾಂಗ್ರೆಸ್​​​ಗೆ ಭಾರಿ ಮುಖಭಂಗ - ಅಧಿಕಾರದ ಗದ್ದುಗೆ ಹಿಡಿದ ಎಂಎನ್​​​ಎಫ್​ - 25 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ       
Breaking News

ತಂಗಿ ಜತೆ ಟೆನಿಸ್ ಆಡಿದ 7 ತಿಂಗಳ ಗರ್ಭಿಣಿ ಸಾನಿಯಾ!

Friday, 10.08.2018, 3:03 AM       No Comments

ಬೆಂಗಳೂರು: ಅಕ್ಟೋಬರ್​ನಲ್ಲಿ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಏಳು ತಿಂಗಳ ಗರ್ಭಿಣಿ ಸಾನಿಯಾ ಮಿರ್ಜಾ ಅದಕ್ಕೂ ಮುನ್ನವೇ ಟೆನಿಸ್ ಕೋರ್ಟ್​ಗೆ ಇಳಿದಿದ್ದಾರೆ! ಸಾಮಾಜಿಕ ಜಾಲತಾಣದಲ್ಲಿ ಟೆನಿಸ್ ಕುರಿತಾಗಿ ಮಾಹಿತಿಗಳನ್ನು ಹಂಚಿಕೊಳ್ಳುತ್ತಲೇ ಇದ್ದ ಸಾನಿಯಾ, ಕೋರ್ಟ್​ಗೆ ಇಳಿಯದೇ ಇರುವುದು ಕಷ್ಟ ಎನ್ನುತ್ತಿದ್ದರು. ಅದರಂತೆ ಇತ್ತೀಚೆಗೆ ಟೆನಿಸ್ ರ್ಯಾಕೆಟ್ ಹಿಡಿದು ಹೈದರಾಬಾದ್​ನಲ್ಲಿರುವ ತಮ್ಮ ಅಕಾಡೆಮಿಯಲ್ಲಿ ಅಭ್ಯಾಸ ನಡೆಸಿದ್ದಾರೆ. ಸಹೋದರಿ ಅನಮ್ ಮಿರ್ಜಾ ಹಾಗೂ ತಂದೆ ಇಮ್ರಾನ್ ಮಿರ್ಜಾ ಜತೆ ಸಾನಿಯಾ ಟೆನಿಸ್ ಆಡಿದ್ದು, ಇದರ ವಿಡಿಯೋವನ್ನು ಇನ್​ಸ್ಟಾಗ್ರಾಂನಲ್ಲಿ ಪ್ರಕಟಿಸಿದ್ದಾರೆ.

Leave a Reply

Your email address will not be published. Required fields are marked *

Back To Top