ಆನ್‌ಲೈನ್ ಶಿಕ್ಷಣದ ನೆಪದಲ್ಲಿ ಅಕ್ರಮ ಹಣ ವರ್ಗಾವಣೆ; ಚೀನಾ ಮೂಲದ ಶಿಕ್ಷಣ ಸಂಸ್ಥೆ ವಿರುದ್ಧ ಇಡಿ ಕ್ರಮ!

– ಫಿಜನ್ ಎಜುಕೇಷನ್ ಕಂಪನಿಯ 8 ಕೋಟಿ ರೂ. ಜಪ್ತಿ ಬೆಂಗಳೂರು: ಚೀನಾ ಮೂಲದ ಆನ್‌ಲೈನ್ ಶಿಕ್ಷಣ ಸಂಸ್ಥೆ ಫಿಜನ್ ಎಜುಕೇಷನ್ ಟೆಕ್ನಾಲಜಿ ಇಂಡಿಯಾ ಪ್ರೈ.ಲಿ. ಕಂಪನಿಗೆ ಸೇರಿದ 8.26 ಕೋಟಿ ರೂ.ಅನ್ನು ಜಾರಿ ನಿರ್ದೇಶನಾಲಯ (ಇಡಿ) ಜಪ್ತಿ ಮಾಡಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಆರೋಪದ ಮೇಲೆ ಏಪ್ರಿಲ್ 27ರಂದು ಇಡಿ ಅಧಿಕಾರಿಗಳು, ಫಿಜನ್ ಎಜುಕೇಷನ್ ಟೆಕ್ನಾಲಜಿ ಇಂಡಿಯಾ ಪ್ರೈ.ಲಿ. ಕಂಪನಿಗೆ ಸೇರಿದ ಎರಡು ಕಚೇರಿಗಳ ಮೇಲೆ ದಾಳಿ ನಡೆಸಿದ್ದರು. ಚೀನಾ ಉದ್ಯಮಿಗಳು ಕಂಪನಿಯನ್ನು … Continue reading ಆನ್‌ಲೈನ್ ಶಿಕ್ಷಣದ ನೆಪದಲ್ಲಿ ಅಕ್ರಮ ಹಣ ವರ್ಗಾವಣೆ; ಚೀನಾ ಮೂಲದ ಶಿಕ್ಷಣ ಸಂಸ್ಥೆ ವಿರುದ್ಧ ಇಡಿ ಕ್ರಮ!