ಸರ್ಕಾರಿ ನೌಕರರ ಪೋಸ್ಟ್ ಮೇಲೆ ನಿಗಾ?; ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹಂಚುವ ಮುನ್ನ ಎಚ್ಚರ

ವಿಜಯವಾಣಿ: ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರಿ ನೌಕರರು ಮನಸ್ಸಿಗೆ ಬಂದಂತೆ, ಸಿಕ್ಕಸಿಕ್ಕ ಪೋಸ್ಟ್​ಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ. ಏಕೆಂದರೆ ಸೋಶಿಯಲ್ ಮೀಡಿಯಾ ಖಾತೆಗಳ ಮೇಲೆ ಸರ್ಕಾರ ನಿಗಾ ವಹಿಸಿದೆ. ಸರ್ಕಾರಕ್ಕೆ ಮುಜುಗರ ತರುವಂತಹ, ಸರ್ಕಾರಕ್ಕೆ ವಿರುದ್ಧವಾಗಿರುವಂತಹ ಸಂದೇಶಗಳನ್ನು ಕೆಲ ಸರ್ಕಾರಿ ನೌಕರರು ಫೇಸ್​ಬುಕ್, ಇನ್​ಸ್ಟಾಗ್ರಾಂ, ಟ್ವಿಟರ್, ಟೆಲಿಗ್ರಾಂನಲ್ಲಿ ಹಂಚಿಕೆ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಖಾತೆಗಳ ಮೇಲೆ ಕಣ್ಣಿಡಲು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ. ಆದ್ದರಿಂದ ಯಾರೂ ರಾಜಕೀಯ ಕುರಿತು ಚರ್ಚೆಗಳನ್ನು ಜಾಲತಾಣ ಗಳಲ್ಲಿ ಮಾಡಬೇಡಿ ಎಂದು ಸರ್ಕಾರಿ … Continue reading ಸರ್ಕಾರಿ ನೌಕರರ ಪೋಸ್ಟ್ ಮೇಲೆ ನಿಗಾ?; ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹಂಚುವ ಮುನ್ನ ಎಚ್ಚರ