ಮಹಿಳೆಯರಿಗೆ ಸಿಹಿಸುದ್ದಿ: ಮಾಸಿಕ 2000 ರೂಪಾಯಿ; ಆದೇಶ ಮಾಡಿಯೇ ಬಿಡ್ತು ನೂತನ ಸರ್ಕಾರ

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ನೂತನ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಮೊದಲಿಗೆ ಮಹಿಳೆಯರಿಗೆ ಸಿಹಿಸುದ್ದಿಯನ್ನು ನೀಡಿದೆ. ಅಂದರೆ ತನ್ನ ಐದು ಗ್ಯಾರಂಟಿಗಳಲ್ಲಿ ಒಂದಾದ, ಮಹಿಳೆಯರಿಗೆ ಮಾಸಿಕ 2 ಸಾವಿರ ರೂ. ನೀಡುವ ಗ್ಯಾರಂಟಿಗೆ ಆದೇಶ ಮಾಡಿಬಿಡುವ ಮೂಲಕ ಬದ್ಧತೆಯನ್ನು ತೋರಿದೆ. ಇದನ್ನೂ ಓದಿ: ಗುಡುಗು ಸಹಿತ ಭಾರಿ ಮಳೆ: ಬಿಎಂಟಿಸಿ ಬಸ್​ ಮೇಲೇ ಬಿದ್ದ ಮರ, ಟ್ರಾಫಿಕ್​ ಜಾಮ್​ನಲ್ಲಿ ಸಿಲುಕಿದ ಆ್ಯಂಬುಲೆನ್ಸ್ ಕರ್ನಾಟಕ ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುವ “ಗೃಹಲಕ್ಷ್ಮಿ … Continue reading ಮಹಿಳೆಯರಿಗೆ ಸಿಹಿಸುದ್ದಿ: ಮಾಸಿಕ 2000 ರೂಪಾಯಿ; ಆದೇಶ ಮಾಡಿಯೇ ಬಿಡ್ತು ನೂತನ ಸರ್ಕಾರ