More

    ಡಬಲ್ ಖುಷಿ: ಗ್ರಾಮ ಪಂಚಾಯತ್ ಅಧ್ಯಕ್ಷ-ಉಪಾಧ್ಯಕ್ಷ-ಸದಸ್ಯರ ಗೌರವಧನ ಹೆಚ್ಚಳ; ಯಾರಿಗೆ ಎಷ್ಟು? ಇಲ್ಲಿದೆ ಮಾಹಿತಿ..

    ಬೆಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ಸಾರ್ವಜನಿಕರಿಗೆ ಹಲವಾರು ಯೋಜನೆಗಳನ್ನು ಘೋಷಿಸಿ ಖುಷಿಪಡಿಸುತ್ತಿರುವ ಸರ್ಕಾರ, ಜನಪ್ರತಿನಿಧಿಗಳ ಮೆಚ್ಚುಗೆಯನ್ನೂ ಪಡೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯೊಂದನ್ನು ಇರಿಸಿದೆ. ಆ ಸಲುವಾಗಿ ಅದು ಗ್ರಾಮಪಂಚಾಯತ್ ಮಟ್ಟದ ಜನಪ್ರತಿನಿಧಿಗಳ ಗೌರವಧನವನ್ನು ಹೆಚ್ಚಿಸಿದೆ.

    ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಹೆಚ್ಚಿಸಿರುವ ಕುರಿತು ಸರ್ಕಾರ ಆದೇಶವನ್ನು ಹೊರಡಿಸಿದೆ. ಗೌರವಧನ ಮೊತ್ತದಲ್ಲಿ ಪರಿಷ್ಕರಣೆ ಮಾಡಿರುವ ಸರ್ಕಾರ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ 6 ಸಾವಿರ, ಉಪಾಧ್ಯಕ್ಷರಿಗೆ 4 ಸಾವಿರ ಹಾಗೂ ಸದಸ್ಯರಿಗೆ 2 ಸಾವಿರ ರೂ. ಮಾಸಿಕ ಗೌರವಧನವನ್ನು ನಿಗದಿಗೊಳಿಸಲು ತೀರ್ಮಾನಿಸಿದ್ದಾಗಿ ಆದೇಶದಲ್ಲಿ ತಿಳಿಸಿದೆ.

    ಈ ಹಿಂದೆ ರಾಜ್ಯದಲ್ಲಿನ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ 3 ಸಾವಿರ, ಉಪಾಧ್ಯಕ್ಷರಿಗೆ 2 ಸಾವಿರ ಹಾಗೂ ಸದಸ್ಯರಿಗೆ 1 ಸಾವಿರ ರೂ. ಮಾಸಿಕ ಗೌರವಧನವನ್ನು ನಿಗದಿಪಡಿಸಿ, ನೀಡಲಾಗುತ್ತಿತ್ತು. ಇದೀಗ ಅದನ್ನು ಪರಿಷ್ಕರಿಸಿ ಎಲ್ಲರ ಮಾಸಿಕ ಗೌರವಧನವನ್ನು ದುಪ್ಪಟ್ಟುಗೊಳಿಸಲಾಗಿದೆ.

    ಡಬಲ್ ಖುಷಿ: ಗ್ರಾಮ ಪಂಚಾಯತ್ ಅಧ್ಯಕ್ಷ-ಉಪಾಧ್ಯಕ್ಷ-ಸದಸ್ಯರ ಗೌರವಧನ ಹೆಚ್ಚಳ; ಯಾರಿಗೆ ಎಷ್ಟು? ಇಲ್ಲಿದೆ ಮಾಹಿತಿ..

    ಗಡಿ’ಬಿಡಿ’ಯಲ್ಲಿ ಕಾವೇರಲಿದೆ ಚಳಿಗಾಲದ ಅಧಿವೇಶನ; ನಡೆಯಲಿದ್ಯಾ ಮಹಾಮೇಳದ ‘ಧೈರ್ಯ’ ಪ್ರದರ್ಶನ?

    ಸಂಬಂಧಿಯನ್ನೇ ಸುತ್ತಿಗೆಯಿಂದ ಹೊಡೆದು ಕೊಂದು ಪೀಸ್​ಪೀಸ್ ಮಾಡಿದ; ಒಂದೊಂದು ತುಂಡನ್ನು ಒಂದೊಂದು ಕಡೆ ಎಸೆದ!

    ಸಾಲ ತೀರಿಸಿಲ್ಲ ಅಂತ ಆಟೋಚಾಲಕನ ಪತ್ನಿ ಮೇಲೆ ಅತ್ಯಾಚಾರ; ದೇವಸ್ಥಾನಕ್ಕೆ ಕರೆದೊಯ್ದು ಹಣೆಗೆ ಸಿಂಧೂರ ಹಚ್ಚಿ ಹೆಂಡ್ತಿ ಎಂದ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts