ಡಬಲ್ ಖುಷಿ: ಗ್ರಾಮ ಪಂಚಾಯತ್ ಅಧ್ಯಕ್ಷ-ಉಪಾಧ್ಯಕ್ಷ-ಸದಸ್ಯರ ಗೌರವಧನ ಹೆಚ್ಚಳ; ಯಾರಿಗೆ ಎಷ್ಟು? ಇಲ್ಲಿದೆ ಮಾಹಿತಿ..

ಬೆಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ಸಾರ್ವಜನಿಕರಿಗೆ ಹಲವಾರು ಯೋಜನೆಗಳನ್ನು ಘೋಷಿಸಿ ಖುಷಿಪಡಿಸುತ್ತಿರುವ ಸರ್ಕಾರ, ಜನಪ್ರತಿನಿಧಿಗಳ ಮೆಚ್ಚುಗೆಯನ್ನೂ ಪಡೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯೊಂದನ್ನು ಇರಿಸಿದೆ. ಆ ಸಲುವಾಗಿ ಅದು ಗ್ರಾಮಪಂಚಾಯತ್ ಮಟ್ಟದ ಜನಪ್ರತಿನಿಧಿಗಳ ಗೌರವಧನವನ್ನು ಹೆಚ್ಚಿಸಿದೆ. ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಹೆಚ್ಚಿಸಿರುವ ಕುರಿತು ಸರ್ಕಾರ ಆದೇಶವನ್ನು ಹೊರಡಿಸಿದೆ. ಗೌರವಧನ ಮೊತ್ತದಲ್ಲಿ ಪರಿಷ್ಕರಣೆ ಮಾಡಿರುವ ಸರ್ಕಾರ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ 6 ಸಾವಿರ, ಉಪಾಧ್ಯಕ್ಷರಿಗೆ 4 ಸಾವಿರ ಹಾಗೂ ಸದಸ್ಯರಿಗೆ 2 ಸಾವಿರ ರೂ. ಮಾಸಿಕ … Continue reading ಡಬಲ್ ಖುಷಿ: ಗ್ರಾಮ ಪಂಚಾಯತ್ ಅಧ್ಯಕ್ಷ-ಉಪಾಧ್ಯಕ್ಷ-ಸದಸ್ಯರ ಗೌರವಧನ ಹೆಚ್ಚಳ; ಯಾರಿಗೆ ಎಷ್ಟು? ಇಲ್ಲಿದೆ ಮಾಹಿತಿ..