ಹಾವೇರಿಯಲ್ಲಿ ಮರುಕಳಿಸಿದ ನೈತಿಕ ಪೊಲೀಸ್​ಗಿರಿ; 7 ಆರೋಪಿಗಳು ಅರೆಸ್ಟ್​

ಹಾವೇರಿ: ಇಡೀ ರಾಜ್ಯವನ್ನೇ ಬೆಚ್ಚಿವೀಳಿಸಿದ್ದ ಹಾನಗಲ್​ ಸಾಮೂಹಿಕ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಹಾವೇರಿ ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಏಳು ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಯೂ ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನ ಶಿವ ದೇವಸ್ಥಾನದ ಬಳಿ ನಡೆದಿದ್ದು, ಹಿಂದೂ ಯುವಕನ ಜೊತೆ ಮಾತನಾಡುತ್ತಾ ನಿಂತಿದ್ದಕ್ಕೆ ಮುಸ್ಲಿಂ ಯುವತಿಯನ್ನು ಅದೇ ಸಮುದಾಯದ ಯುವಕರ ಗುಂಪೊಂದು ಹಲ್ಲೆ ನಡೆಸಿದೆ. ಸಂತ್ರಸ್ತೆ ನೀಡಿದ ದೂರನ್ನು ಆಧರಿಸಿ ಪೊಲೀಸರು ಆರೋಪಿಗಳ ವಿರುದ್ಧ ಕ್ರಮಕೈಗೊಂಡಿದ್ದಾರೆ. … Continue reading ಹಾವೇರಿಯಲ್ಲಿ ಮರುಕಳಿಸಿದ ನೈತಿಕ ಪೊಲೀಸ್​ಗಿರಿ; 7 ಆರೋಪಿಗಳು ಅರೆಸ್ಟ್​