ಹಬ್ಬಗಳಿಂದ ನೈತಿಕ ಮೌಲ್ಯ ವೃದ್ಧಿ

koteshwara

ಕೋಟ: ನಮ್ಮೆಲ್ಲ ಹಬ್ಬ – ಹರಿದಿನಗಳು ಭಾರತೀಯ ಸಂಸ್ಕೃತಿಯ ಮೌಲ್ಯಗಳನ್ನು ಒಳಗೊಂಡಿವೆ. ಹಬ್ಬಗಳ ಆಚರಣೆಯು ನೈತಿಕ ಮೌಲ್ಯಗಳನ್ನು ಹೆಚ್ಚಿಸಲು ದಾರಿಯಾಗಬೇಕು ಎಂದು ಮಿತ್ರದಳ ಕೋಟೇಶ್ವರದ ಅಧ್ಯಕ್ಷ ಎಚ್.ಎಂ. ಗೋಪಾಲಕೃಷ್ಣ ಹತ್ವಾರ್ ಹೇಳಿದರು.

ಮಿತ್ರದಳ ಚಾರಿಟೇಬಲ್ ಟ್ರಸ್ಟ್ ಮತ್ತು ಮಿತ್ರದಳ ಕೋಟೇಶ್ವರ ನೇತೃತ್ವದಲ್ಲಿ ಕೋಟೇಶ್ವರದ ಶ್ರೀ ಕೋದಂಡ ರಾಮ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಾರೋಪದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜನ್ಮಾಷ್ಟಮಿ ಅಂಗವಾಗಿ ಪುಟಾಣಿಗಳು ಮತ್ತು ಹಿರಿಯರಿಗೆ ನಡೆಸಲಾದ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಶ್ರೀ ಕೋದಂಡ ರಾಮ ಮಂದಿರ ಸಮಿತಿಅಧ್ಯಕ್ಷ ಸತ್ಯಮೂರ್ತಿ ಎಂ.ಎಸ್., ಬ್ರಾಹ್ಮಣ ಪರಿಷತ್ ಕೋಟೇಶ್ವರ ವಲಯಾಧ್ಯಕ್ಷ ವಾದಿರಾಜ್ ಹೆಬ್ಬಾರ್, ರಾಮಚಂದ್ರ ವರ್ಣ ಮತ್ತು ಮಿತ್ರದಳದ ಕಾರ್ಯದರ್ಶಿ ಚಿದಂಬರ ಉಡುಪ ಇದ್ದರು. ಮಿತ್ರದಳದ ಉಪಾಧ್ಯಕ್ಷ ಕೃಷ್ಣಾನಂದ ಪೈ ಉಪಸ್ಥಿತರಿದ್ದರು. ಸೀತಾರಾಮ ಧನ್ಯ ಕಾರ್ಯಕ್ರಮ ನಿರ್ವಹಿಸಿ, ಕೆ.ಜಿ. ವೈದ್ಯ ವಂದಿಸಿದರು.

Share This Article

Spirituality: ಇರುವೆಗಳಿಗೆ ಆಹಾರ ನೀಡಿದರೆ ಶನಿದೇವನ ಪ್ರಭಾವ ಇರುವುದಿಲ್ಲವೇ?

Spirituality: ನಮ್ಮಲ್ಲಿರುವ ವಸ್ತು ಅಥವಾ ಯಾವುದೇ ಪದಾರ್ಥವನ್ನು ಇಲ್ಲದವರಿಗೆ ದಾನ ಮಾಡಿದರೆ ದೇವರ ಅನುಗ್ರಹ ಸದಾ…

2025ರಲ್ಲಿ ಸಾಲದ ಸುಳಿಗೆ ಸಿಲುಕಲಿದ್ದಾರಂತೆ ಈ 3 ರಾಶಿಯವರು!? ಹಣಕಾಸಿನ ವಿಚಾರದಲ್ಲಿ ಬಹಳ ಎಚ್ಚರ | Money

Money : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು…

30 ನೇ ವಯಸ್ಸಿನಲ್ಲಿಯೇ ಕೂದಲು ಬಿಳಿ ಬಣ್ಣಕ್ಕೆ ತಿರುಗುತ್ತಿದೆಯೇ? White Hair ಆಗಿದ್ರೆ ಇಲ್ಲಿದೆ ಉಪಯುಕ್ತ ಮಾಹಿತಿ

White Hair : ಇಂದಿನ ಕಾಲದಲ್ಲಿ ಜನರ ಕೂದಲು ಚಿಕ್ಕ ವಯಸ್ಸಿನಲ್ಲೇ ಬೆಳ್ಳಗಾಗುತ್ತಿದೆ. ಇನ್ನು ಕೆಲವರು…