ಬಿಜೆಪಿ ತೊರೆದು ಎಐಎಡಿಎಂಕೆ ಸೇರಿದ 13 ಮುಖಂಡರು

ಚೆನ್ನೈ: ತಮಿಳುನಾಡು ಬಿಜೆಪಿ ಘಟಕದ ಒಟ್ಟು 13 ಮುಖಂಡರು ಬುಧವಾರ ಕೇಸರಿ ಪಕ್ಷ ತೊರೆದು ಮಿತ್ರ ಪಕ್ಷ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ(ಎಐಎಡಿಎಂಕೆ) ಸೇರಿದ್ದಾರೆ. ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ನಮ್ಮ ಪಕ್ಷದ ನಾಯಕರನ್ನು ಖರೀದಿ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕ ಆರೋಪಿಸಿದ ಬೆನ್ನಲ್ಲೇ ಬಿಜೆಪಿಯ ಐಟಿ ವಿಭಾಗಕ್ಕೆ ಸೇರಿದ 13 ಮುಖಂಡರು ಎಐಎಡಿಎಂಕೆ ಸೇರಿದ್ದಾರೆ. ಬಿಜೆಪಿಗಾಗಿ ದುಡಿದಿದ್ದೇನೆ. ನಾನು ಯಾವುದೇ ಸ್ಥಾನಮಾನ ನಿರೀಕ್ಷೆ ಮಾಡಿಲ್ಲ ಎಂಬುದು ಜನರಿಗೆ ಗೊತ್ತಿದೆ. ಆದರೆ ಕಳೆದ … Continue reading ಬಿಜೆಪಿ ತೊರೆದು ಎಐಎಡಿಎಂಕೆ ಸೇರಿದ 13 ಮುಖಂಡರು