ರಾಜ್ಯದಲ್ಲಿ 300ಕ್ಕೂ ಹೆಚ್ಚು ಬ್ಲ್ಯಾಕ್ ಫಂಗಸ್ ಪ್ರಕರಣ; ಕರೊನಾ ಗುಣಮುಖರಿಗೆ ಇಎನ್​ಟಿ ತಪಾಸಣೆಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ 300 ಕ್ಕೂ ಅಧಿಕ ಬ್ಲ್ಯಾಕ್ ಫಂಗಸ್ (ಕಪ್ಪು ಶಿಲೀಂಧ್ರ) ಸೋಂಕಿತರು ಇದ್ದಾರೆ ಎಂದು ಪ್ರಾಥಮಿಕ ವರದಿ ಬಂದಿದ್ದು, ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಇದಕ್ಕೆ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿದೆ. ಅದರೊಂದಿಗೆ 17 ಮೆಡಿಕಲ್ ಕಾಲೇಜುಗಳಲ್ಲಿ ಕೂಡ ಬ್ಲ್ಯಾಕ್​ ಫಂಗಸ್​​ ಚಿಕಿತ್ಸೆಯ ವ್ಯವಸ್ಥೆ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಎಲ್ಲ ಜಿಲ್ಲೆಗಳಲ್ಲೂ ಚಿಕಿತ್ಸೆಯ ಅನುಕೂಲ ಇದೆ. ಆದರೆ ಔಷಧಿಗೆ ಸ್ವಲ್ಪ ಕೊರತೆ ಇದೆ. ಈ … Continue reading ರಾಜ್ಯದಲ್ಲಿ 300ಕ್ಕೂ ಹೆಚ್ಚು ಬ್ಲ್ಯಾಕ್ ಫಂಗಸ್ ಪ್ರಕರಣ; ಕರೊನಾ ಗುಣಮುಖರಿಗೆ ಇಎನ್​ಟಿ ತಪಾಸಣೆಗೆ ಸೂಚನೆ