ಭಾರತದಲ್ಲಿ ಕರೊನಾ ಮಹಾಸ್ಫೋಟ! ಒಂದೇ ದಿನ 4 ಲಕ್ಷಕ್ಕೂ ಅಧಿಕ ಪ್ರಕರಣ ದೃಢ

ನವದೆಹಲಿ: ದೇಶದಲ್ಲಿ ಕರೊನಾ ಸೋಂಕಿನ ತೀವ್ರತೆ ದಿನೇದಿನೆ ಹೆಚ್ಚಾಗಲಾರಂಭಿಸಿದೆ. ಮೊದ ಮೊದಲು ಲಕ್ಷದವರೆಗೆ ಸಾಗುತ್ತಿದ್ದ ಏಕದಿನ ಏರಿಕೆ ಇದೀಗ ದಾಖಲೆಯ ಪ್ರಮಾಣದಲ್ಲಿ ಹೆಚ್ಚಿದೆ. ಶುಕ್ರವಾರ ಒಂದೇ ದಿನ 4 ಲಕ್ಷಕ್ಕೂ ಅಧಿಕ ಪ್ರಕರಣಗಳು ದೃಢವಾಗಿವೆ. 24 ಗಂಟೆಗಳಲ್ಲಿ 3500ಕ್ಕೂ ಅಧಿಕ ಸೋಂಕಿತರು ಸಾವನ್ನಪ್ಪಿದ್ದಾರೆ. ಈವರೆಗೆ ದೇಶದಲ್ಲಿ ಒಟ್ಟು 1.91 ಕೋಟಿ ಪ್ರಕರಣಗಳು ದೃಢವಾಗಿವೆ. ಅದರಲ್ಲಿ 1.56 ಕೋಟಿ ಸೋಂಕಿತರು ಗುಣಮುಖವಾಗಿದ್ದರೆ, 32.63 ಲಕ್ಷ ಸಕ್ರಿಯ ಪ್ರಕರಣಗಳು ಬಾಕಿಯಿವೆ. ಸೋಂಕಿನಿಂದಾಗಿ ಸಾವನ್ನಪ್ಪಿದ್ದವರ ಸಂಖ್ಯೆ 2.11 ಲಕ್ಷಕ್ಕೆ ತಲುಪಿದೆ. ಎಂದಿನಂತೆ … Continue reading ಭಾರತದಲ್ಲಿ ಕರೊನಾ ಮಹಾಸ್ಫೋಟ! ಒಂದೇ ದಿನ 4 ಲಕ್ಷಕ್ಕೂ ಅಧಿಕ ಪ್ರಕರಣ ದೃಢ