More

    ಕೋವಿಡ್​ನಿಂದಾದ ಸಾವುಗಳ ಪೈಕಿ 3ನೇ ಸ್ಥಾನದಲ್ಲಿ ಭಾರತ; ಇದುವರೆಗೆ ಸತ್ತವರ ಸಂಖ್ಯೆ 4 ಲಕ್ಷಕ್ಕೂ ಅಧಿಕ!

    ನವದೆಹಲಿ: ಕೋವಿಡ್​ ಸಾಂಕ್ರಾಮಿಕ ಪಿಡುಗಿನಿಂದಾಗಿ ಭಾರತದಲ್ಲಿ ಇದುವರೆಗೆ ನಾಲ್ಕು ಲಕ್ಷಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಕರೊನಾದಿಂದಾದ ಸಾವುಗಳ ಪೈಕಿ ಭಾರತ ಸದ್ಯ ಮೂರನೇ ಸ್ಥಾನದಲ್ಲಿದೆ.

    ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 853 ಮಂದಿ ಕರೊನಾಗೆ ಬಲಿಯಾಗಿದ್ದು, ಇದುವರೆಗೆ ಸತ್ತವರ ಒಟ್ಟು ಸಂಖ್ಯೆ 4 ಲಕ್ಷ ದಾಟಿದೆ. ಆ ಪೈಕಿ ಕಳೆದ 39 ದಿನಗಳಲ್ಲೇ ಸೋಂಕಿತ ಒಂದು ಲಕ್ಷ ಮಂದಿಯ ಕೋವಿಡ್​ನಿಂದಾಗಿ ಸಾವಿಗೀಡಾಗಿದ್ದಾರೆ.

    ಇತ್ತೀಚೆಗಿನ ಮಾಹಿತಿ ಪ್ರಕಾರ ಭಾರತದಲ್ಲಿ ಕೋವಿಡ್​ನಿಂದಾಗಿ 4,00,312 ಜನರು ಮೃತಪಟ್ಟಿದ್ದಾರೆ. ಇನ್ನು ಈ ಸಂಬಂಧ ಮೊದಲನೇ ಸ್ಥಾನದಲ್ಲಿ ಅಮೆರಿಕ (6,04,756) ಇದ್ದರೆ, ಎರಡನೇ ಸ್ಥಾನದಲ್ಲಿ ಬ್ರೆಜಿಲ್ (5,20,095) ಇದೆ.

    ಗರ್ಭಿಣಿಯರು ಕರೊನಾ ಲಸಿಕೆ ತೆಗೆದುಕೊಳ್ಳಬಹುದೇ?; ಕೇಂದ್ರ ಸರ್ಕಾರದ ಸ್ಪಷ್ಟನೆ ಹೀಗಿದೆ…

    ಚಿಲ್ಲರೆ ಹಾಗೂ ಸಗಟು ವ್ಯಾಪಾರಸ್ಥರಿಗಿದು ಸಂತೋಷದ ಸುದ್ದಿ; ಕೇಂದ್ರ ಸರ್ಕಾರದ ಮಾರ್ಗಸೂಚಿ ಪರಿಷ್ಕರಣೆ

    ಕನ್ನಡಿಗರ ಕ್ಷಮೆ ಕೋರಿದ್ರು ನಿರ್ಮಲಾ ಸೀತಾರಾಮನ್!; ಎಲ್ಲದಕ್ಕೂ ನಾನೊಬ್ಳೇ ಹೊಣೆ ಅಲ್ಲ ಎಂದಿದ್ದೇಕೆ?

    ಎರಡೂ ಡೋಸ್ ಲಸಿಕೆ ಪಡೆದರೆ ಕೋವಿಡ್​ನಿಂದಾಗಿ ಸಾಯದಿರುವ ಸಾಧ್ಯತೆ ಎಷ್ಟು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts