ಕೋವಿಡ್​ನಿಂದಾದ ಸಾವುಗಳ ಪೈಕಿ 3ನೇ ಸ್ಥಾನದಲ್ಲಿ ಭಾರತ; ಇದುವರೆಗೆ ಸತ್ತವರ ಸಂಖ್ಯೆ 4 ಲಕ್ಷಕ್ಕೂ ಅಧಿಕ!

ನವದೆಹಲಿ: ಕೋವಿಡ್​ ಸಾಂಕ್ರಾಮಿಕ ಪಿಡುಗಿನಿಂದಾಗಿ ಭಾರತದಲ್ಲಿ ಇದುವರೆಗೆ ನಾಲ್ಕು ಲಕ್ಷಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಕರೊನಾದಿಂದಾದ ಸಾವುಗಳ ಪೈಕಿ ಭಾರತ ಸದ್ಯ ಮೂರನೇ ಸ್ಥಾನದಲ್ಲಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 853 ಮಂದಿ ಕರೊನಾಗೆ ಬಲಿಯಾಗಿದ್ದು, ಇದುವರೆಗೆ ಸತ್ತವರ ಒಟ್ಟು ಸಂಖ್ಯೆ 4 ಲಕ್ಷ ದಾಟಿದೆ. ಆ ಪೈಕಿ ಕಳೆದ 39 ದಿನಗಳಲ್ಲೇ ಸೋಂಕಿತ ಒಂದು ಲಕ್ಷ ಮಂದಿಯ ಕೋವಿಡ್​ನಿಂದಾಗಿ ಸಾವಿಗೀಡಾಗಿದ್ದಾರೆ. ಇತ್ತೀಚೆಗಿನ ಮಾಹಿತಿ ಪ್ರಕಾರ ಭಾರತದಲ್ಲಿ ಕೋವಿಡ್​ನಿಂದಾಗಿ 4,00,312 ಜನರು ಮೃತಪಟ್ಟಿದ್ದಾರೆ. ಇನ್ನು ಈ ಸಂಬಂಧ … Continue reading ಕೋವಿಡ್​ನಿಂದಾದ ಸಾವುಗಳ ಪೈಕಿ 3ನೇ ಸ್ಥಾನದಲ್ಲಿ ಭಾರತ; ಇದುವರೆಗೆ ಸತ್ತವರ ಸಂಖ್ಯೆ 4 ಲಕ್ಷಕ್ಕೂ ಅಧಿಕ!