28.5 C
Bengaluru
Monday, January 20, 2020

ಶಿರಾದ ಚಿನ್ನಪ್ಪನಹಳ್ಳಿಯಲ್ಲಿ ದೇವರ ಪ್ರಸಾದ ಸ್ವೀಕರಿಸಿದ 40ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

ತುಮಕೂರು: ಜಿಲ್ಲೆಯ ಶಿರಾ ತಳುಕಿನ ಚಿನ್ನಪ್ಪನಹಳ್ಳಿಯಲ್ಲಿ ದೇವರ ಪ್ರಸಾದ ಸೇವಿಸಿದ 40ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡಿದ್ದಾರೆ. ಅವರೆಲ್ಲರನ್ನೂ ಆಸ್ಪತ್ರೆಗೆ ದಾಖಲಾಗಿಸಲಾಗಿದೆ.

ಚಿನ್ನಪ್ಪನಹಳ್ಳಿಯ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಹರಿಸೇವೆ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಬೆಳಗ್ಗೆ 9 ಗಂಟೆಯಲ್ಲಿ ಅನ್ನಪ್ರಸಾದ ವಿತರಿಸಲಾಗಿತ್ತು. ಪ್ರಸಾದ ಸ್ವೀಕರಿಸಿದ ಭಕ್ತರಲ್ಲಿ 40ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ. ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಅಸ್ವಸ್ಥಗೊಂಡವರನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯಿಂದಾಗಿ ಭಕ್ತರಲ್ಲಿ ಆತಂಕ ಮೂಡಿದೆ. ಕಳ್ಳಂಬೆಳ್ಳ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿಯ ಕಿಚ್ಚುಗತ್ತಿ ಮಾರಮ್ಮ ದೇವಸ್ಥಾನದಲ್ಲಿ ಕೆಲತಿಂಗಳ ಹಿಂದೆ ದುಷ್ಕರ್ಮಿಗಳು ಪ್ರಸಾದಕ್ಕೆ ವಿಷ ಬೆರೆಸಿದ್ದರಿಂದ, ಅದನ್ನು ಸೇವಿಸಿದ 17ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು. ಈ ಘಟನೆ ಮಾಸುವ ಮುನ್ನವೇ ಶಿರಾದಲ್ಲೂ ಅಂಥದ್ದೇ ಘಟನೆ ನಡೆದಿದೆ. (ದಿಗ್ವಿಜಯ ನ್ಯೂಸ್​)

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...