ಹಾಸ್ಟೆಲ್​ ಉಪಾಹಾರ ಸೇವಿಸಿ 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

ರಾಯಚೂರು: ಕಳಪೆ ಗುಣಮಟ್ಟದ ಆಹಾರ ಸೇವಿಸಿದ ಪರಿಣಾಮ 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನಲ್ಲಿ ನಡೆದಿದೆ. ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಈ ಘಟನೆ ನಡೆದಿದ್ದು, ಅಸ್ವಸ್ಥರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೋಷಕರು, ವಸತಿ ನಿಲಯದ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ವಸತಿ ನಿಲಯದ ಸಿಬ್ಬಂದಿಯೊಬ್ಬರು, ಬೆಳಗಿನ ತಿಂಡಿಗೆ ಇಡ್ಲಿ-ಚಟ್ನಿ ನೀಡಲಾಗಿತ್ತು. ಮಧ್ಯಾಹ್ನದ ಊಟಕ್ಕೆ ಅನ್ನ-ಸಾಂಬಾರ್​ … Continue reading ಹಾಸ್ಟೆಲ್​ ಉಪಾಹಾರ ಸೇವಿಸಿ 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ