40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ: ರಾತ್ರೋ ರಾತ್ರಿ ಆಸ್ಪತ್ರೆಗೆ ದಾಖಲು

ಸಾಂಗ್ಲಿ: ಆಹಾರ ಸೇವಿಸಿದ ಬಳಿಕ ಆಶ್ರಮ ಶಾಲೆಯ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿಯ ಜತ್ ತಾಲೂಕಿನ ಉಮ್ಡಿ ಗ್ರಾಮದಲ್ಲಿ ನಡೆದಿದೆ. ಆಹಾರ ಸೇವಿಸಿದ ಬಳಿಕವಿದ್ಯಾರ್ಥಿಗಳಿಗೆ ವಾಂತಿಭೇದಿ ಕಾಣಿಸಿಕೊಂಡಿದ್ದರಿಂದ ಕೂಡಲೇ ಅವರನ್ನು ಮಡ್ಗ್ಯಾಲ್‌ನ ಗ್ರಾಮಾಂತರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಎಲ್ಲ ವಿದ್ಯಾರ್ಥಿಗಳ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಉಮ್ಡಿ ಗ್ರಾಮದ ಸಮತಾ ಆಶ್ರಮ ಶಾಲೆಯಲ್ಲಿ ಸುಮಾರು 150 ರಿಂದ 200 ವಿದ್ಯಾರ್ಥಿಗಳಿದ್ದಾರೆ. ಇದನ್ನೂ ಓದಿ: ಹೆರಿಗೆ ನೋವಿನಲ್ಲಿದ್ದ ಹೆಂಡತಿ: ಸ್ಟ್ರೆಚರ್ ಸಿಗದೇ ಗರ್ಭಿಣಿಯನ್ನು ಹೊತ್ತು … Continue reading 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ: ರಾತ್ರೋ ರಾತ್ರಿ ಆಸ್ಪತ್ರೆಗೆ ದಾಖಲು