ಇವತ್ತೊಂದೇ ದಿನ 217 ಮಂದಿ ಕೋವಿಡ್‌ಗೆ ಬಲಿ, ಇಂದು 48 ಸಾವಿರ ಕರೊನಾ ಕೇಸ್‌; ನಿನ್ನೆಗಿಂತ 13 ಸಾವಿರ ಹೆಚ್ಚಳ!

ಬೆಂಗಳೂರು: ರಾಜ್ಯದಲ್ಲಿ ಕರೊನಾ ಕಗ್ಗಂಟು ಕೈಮೀರಿ ಹೋಗುತ್ತಿದ್ದು, ಇವತ್ತೊಂದೇ ದಿನ 217 ಮಂದಿ ಸಾವಿಗೀಡಾಗಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ ಒಟ್ಟು 48,296 ಕೋವಿಡ್‌-19 ಪಾಸಿಟಿವ್‌ ಪ್ರಕರಣಗಳು ದೃಢಪಟ್ಟಿವೆ.‌ ಈ ಮೂಲಕ ರಾಜ್ಯದಲ್ಲಿನ ಈ ವರೆಗಿನ ಒಟ್ಟು ಕರೊನಾ ಸೋಂಕಿನ ಪ್ರಮಾಣ 15,23,142 ತಲುಪಿದ್ದರೂ, ಈ ವರೆಗೆ 11,24,909 ಮಂದಿ ಗುಣವಾಗಿ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌ ಸೆಂಟರ್‌ಗಳಿಂದ ಬಿಡುಗಡೆ ಆಗಿದ್ದಾರೆ. ಇವತ್ತೊಂದೇ ದಿನ 14,884 ಮಂದಿ ಆಸ್ಪತ್ರೆ-ಕೋವಿಡ್‌ ಕೇರ್‌ ಕೇಂದ್ರಗಳಿಂದ ಬಿಡುಗಡೆ ಆಗಿದ್ದಾರೆ. ಅದಾಗ್ಯೂ … Continue reading ಇವತ್ತೊಂದೇ ದಿನ 217 ಮಂದಿ ಕೋವಿಡ್‌ಗೆ ಬಲಿ, ಇಂದು 48 ಸಾವಿರ ಕರೊನಾ ಕೇಸ್‌; ನಿನ್ನೆಗಿಂತ 13 ಸಾವಿರ ಹೆಚ್ಚಳ!