ಸಮುದ್ರದಲ್ಲಿ ದೋಣಿ ಮುಳುಗಿ 90 ಜನ ಜಲಸಮಾಧಿ

ನವದೆಹಲಿ: ದಕ್ಷಿಣ ಆಫ್ರಿಕಾದ ದ್ವೀಪ ರಾಷ್ಟ್ರ ಮೊಜಾಂಬಿಕ್ ಕರಾವಳಿ ತೀರದ ಬಳಿ ಮೀನುಗಾರಿಕಾ ದೋಣಿ ಮುಳುಗಿ ಮಕ್ಕಳು ಸೇರಿದಂತೆ 90 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಆಫ್ರಿಕಾದ ದ್ವೀಪ ರಾಷ್ಟ್ರ ಮೊಜಾಂಬಿಕ್ ಕರಾವಳಿ ತೀರದ ಬಳಿ ದುರಂತ ಸಂಭವಿಸಿದ್ದು, 130 ಮಂದಿ ಪ್ರಯಾಣಿಸುತ್ತಿದ್ದ ಮೀನುಗಾರಿಕಾ ದೋಣಿ ಮುಳುಗಿ 90 ಮಂದಿ ಜಲ ಸಮಾಧಿಯಾಗಿದ್ದಾರೆ. ❗⚓🇲🇿 – A shipwreck off the coast of Mozambique resulted in the … Continue reading ಸಮುದ್ರದಲ್ಲಿ ದೋಣಿ ಮುಳುಗಿ 90 ಜನ ಜಲಸಮಾಧಿ