ದೇಶದಲ್ಲಿ ಅತಿ ಹೆಚ್ಚು ಸಕ್ರಿಯ ಕರೊನಾ ಪ್ರಕರಣಗಳಿರುವುದು ಬೆಂಗಳೂರಿನಲ್ಲೇ! ನರಕವಾಗುತ್ತಿರುವ ಸಿಲಿಕಾನ್ ಸಿಟಿ
ಬೆಂಗಳೂರು: ದೇಶದಾದ್ಯಂತ ಕರೊನಾ ಸೋಂಕು ಅತಿ ವೇಗದಲ್ಲಿ ಹಬ್ಬಲಾರಂಭಿಸಿದೆ. ಕರ್ನಾಟಕದ ಬೆಂಗಳೂರಿನಲ್ಲಿ ಸೋಂಕಿನ ತೀವ್ರತೆ ಹೆಚ್ಚಾಗಿದ್ದು, ದೇಶದಲ್ಲಿ ಅತಿ ಹೆಚ್ಚು ಕರೊನಾ ಸಕ್ರಿಯ ಪ್ರಕರಣಗಳನ್ನು ಹೊಂದಿರುವ ಜಿಲ್ಲೆಯಾಗಿ ಬೆಂಗಳೂರು ಹೊರಹೊಮ್ಮಿದೆ. ಬೆಂಗಳೂರಿನಲ್ಲಿ ಶುಕ್ರವಾರ 16,622 ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1.496 ಲಕ್ಷಕ್ಕೆ ಏರಿಕೆಯಾಗಿದೆ. ಪೂರ್ತಿ ದೇಶದಲ್ಲಿ ಯಾವ ಜಿಲ್ಲೆಯಲ್ಲೂ ಈ ಪ್ರಮಾಣದ ಸಕ್ರಿಯ ಪ್ರಕರಣಗಳಿಲ್ಲ. ಸಕ್ರಿಯ ಪ್ರಕರಣಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಪುಣೆಯಲ್ಲಿ 1.1 ಲಕ್ಷ ಸಕ್ರಿಯ ಪ್ರಕರಣಗಳಿವೆ. ಉಳಿದ ಎಲ್ಲ ಜಿಲ್ಲೆಗಳಲ್ಲಿ ಸಕ್ರಿಯ … Continue reading ದೇಶದಲ್ಲಿ ಅತಿ ಹೆಚ್ಚು ಸಕ್ರಿಯ ಕರೊನಾ ಪ್ರಕರಣಗಳಿರುವುದು ಬೆಂಗಳೂರಿನಲ್ಲೇ! ನರಕವಾಗುತ್ತಿರುವ ಸಿಲಿಕಾನ್ ಸಿಟಿ
Copy and paste this URL into your WordPress site to embed
Copy and paste this code into your site to embed