ಬಿಡುಗಡೆಗೂ ಮುನ್ನ ಕೆಜಿಎಫ್ ಚಾಪ್ಟರ್-2 ಟೀಸರ್ ಸೋರಿಕೆ…

ಬೆಂಗಳೂರು: ಪ್ರಶಾಂತ್ ನೀಲ್ ನಿರ್ದೇಶನದ, ರಾಕಿಂಗ್ ಸ್ಟಾರ್ ಯಶ್ ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್-2 ಟೀಸರ್ ಹೇಳಿದ ಸಮಯಕ್ಕಿಂತ ಮೊದಲೇ ಬಿಡುಗಡೆ ಆಗಿದೆ. ಶುಕ್ರವಾರ ಬೆಳಗ್ಗೆ 10.08 ನಿಮಿಷಕ್ಕೆ ಹೊಂಬಾಳೆ ಫಿಲಂಸ್ ಯೂಟ್ಯೂಬ್ ಚಾನೆಲ್​ನಲ್ಲಿ ಯಶ್ ಜನ್ಮದಿನದ ಸಂದರ್ಭದಲ್ಲಿ ಟೀಸರ್ ಬಿಡುಗಡೆ ಆಗಬೇಕಿತ್ತು. ಆದರೆ, ಯಾರೋ ಕಿಡಿಗೇಡಿಗಳು ಟೀಸರ್ ಸೋರಿಕೆ ಮಾಡಿದ ಹಿನ್ನೆಲೆಯಲ್ಲಿ ಇದೀಗ ಗುರುವಾರ ರಾತ್ರಿ 9.29 ನಿಮಿಷಕ್ಕೆ ಚಿತ್ರತಂಡವೇ‌ ಅಧಿಕೃತವಾಗಿ ಟೀಸರ್ ಬಿಡುಗಡೆ ಮಾಡಿದೆ. ಚಿತ್ರತಂಡ ಹೇಳಿಕೊಂಡಂತೆ ಅದ್ಧೂರಿಯಾಗಿಯೇ ಟೀಸರ್ ಮೂಡಿಬಂದಿದ್ದು, ಯಶ್, … Continue reading ಬಿಡುಗಡೆಗೂ ಮುನ್ನ ಕೆಜಿಎಫ್ ಚಾಪ್ಟರ್-2 ಟೀಸರ್ ಸೋರಿಕೆ…