IPLನಲ್ಲಿ ಅತಿ ಹೆಚ್ಚು ಪಂದ್ಯ ಸೋತ ಆಟಗಾರ ವಿರಾಟ್ ಕೊಹ್ಲಿ; ಕೆಟ್ಟ ದಾಖಲೆಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ ಸ್ಟಾರ್​ ಕ್ರಿಕೆಟಿಗರು

ನವದೆಹಲಿ: ಕಿಂಗ್ ಕೊಹ್ಲಿ ಮೈದಾನಕ್ಕಿಳಿದರೆ ದಾಖಲೆಗಳು ಮುರಿಯುತ್ತವೆ.  ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ  ಅವರು ಗರಿಷ್ಠ ರನ್ ಮತ್ತು ಚೇಸಿಂಗ್‌ನಲ್ಲಿ ಶತಕಗಳಂತಹ ಅನೇಕ ದಾಖಲೆಗಳನ್ನು ಮುರಿದಿದ್ದಾರೆ. ಆದರೆ.. ಅವರ ಖಾತೆಯಲ್ಲಿ ಕೆಟ್ಟ ದಾಖಲೆಯೊಂದು ಸೇರ್ಪಡೆಯಾಗಿದೆ. ಇದುವರೆಗೂ ಯಾವುದೇ ಆಟಗಾರನು ಬಯಸದ ಒಂದು ದಾಖಲೆ ಇದಾಗಿದೆ. ಐಪಿಎಲ್‌ನಲ್ಲಿ ಅತಿ ಹೆಚ್ಚು ಪಂದ್ಯಗಳಲ್ಲಿ ಸೋತ ಆಟಗಾರ ಎನಿಸಿಕೊಂಡಿದ್ದಾರೆ. ಮಂಗಳವಾರದಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಲಕ್ನೋ ಸೂಪರ್‌ಜೈಂಟ್ಸ್ ತಂಡವು 28 ರನ್‌ಗಳಿಂದ ಸೋತ ಕಾರಣ … Continue reading IPLನಲ್ಲಿ ಅತಿ ಹೆಚ್ಚು ಪಂದ್ಯ ಸೋತ ಆಟಗಾರ ವಿರಾಟ್ ಕೊಹ್ಲಿ; ಕೆಟ್ಟ ದಾಖಲೆಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ ಸ್ಟಾರ್​ ಕ್ರಿಕೆಟಿಗರು