ಊಟದ ವಿಚಾರದಲ್ಲಿ ನೀವು ಮಾಡುವ ಈ ಒಂದು ಸಣ್ಣ ತಪ್ಪು ಹೃದಯಾಘಾತಕ್ಕೆ ಕಾರಣವಾಗಬಹುದು!

ಮಾನವನಿಗೆ ಬೆಳಗಿನ ಉಪಾಹಾರವು ಆರೋಗ್ಯಕ್ಕೆ ಬಹಳ ಮುಖ್ಯವಾಗಿದೆ. ಬೆಳಗ್ಗೆ ತಿಂಡಿ ಸೇವಿಸದಿದ್ದರೆ, ರಕ್ತದಲ್ಲಿನ ಗ್ಲೂಕೋಸ್ ಮಟ್ಟ ಕಡಿಮೆ ಆಗುತ್ತದೆ. ಈ ಕಾರಣದಿಂದಾಗಿ ಮೆದುಳಿಗೆ ಸಾಕಷ್ಟು ಪೋಷಕಾಂಶಗಳು ಸಿಗುವುದಿಲ್ಲ ಮತ್ತು ಚಟುವಟಿಕೆಯು ನಿಧಾನಗೊಳ್ಳುತ್ತದೆ. ಇದರೊಂದಿಗೆ, ಏಕಾಗ್ರತೆ ಸಹ ಕಡಿಮೆಯಾಗುತ್ತದೆ. ಇದಲ್ಲದೆ, ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆಗಳು ಸಹ ಹೆಚ್ಚು. ಆದ್ದರಿಂದ ರೋಗಗಳು ಬರದಂತೆ ತಡೆಯಲು ತಪ್ಪದೇ ಎಲ್ಲರೂ ಉಪಹಾರ ಸೇವಿಸಬೇಕು. ಇತ್ತೀಚಿನ ಅಧ್ಯಯನದ ಪ್ರಕಾರ ಬೆಳಗ್ಗೆ ತಿನ್ನುವುದು ಮತ್ತು ರೋಗನಿರೋಧಕ ಕ್ರಿಯೆಯ ನಡುವಿನ ಸಂಬಂಧವನ್ನು ಪತ್ತೆಹಚ್ಚಿದೆ. ಬೆಳಗ್ಗೆ … Continue reading ಊಟದ ವಿಚಾರದಲ್ಲಿ ನೀವು ಮಾಡುವ ಈ ಒಂದು ಸಣ್ಣ ತಪ್ಪು ಹೃದಯಾಘಾತಕ್ಕೆ ಕಾರಣವಾಗಬಹುದು!