ಶ್ರೀಲಂಕಾದ ಸ್ಟಾರ್​ ಬ್ಯಾಟರ್​ನ ದಾಖಲೆ ಮುರಿದ ಜಡೇಜಾ

ಹೈದರಾಬಾದ್​: ಇಲ್ಲಿನ ಇಲ್ಲಿನ ರಾಜೀವ್​ ಗಾಂಧಿ ಅಂತರಾಷ್ಟ್ರೀಯ ಕ್ರೀಂಡಾಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್​ ನಡುವಿನ ಮೊದಲ ಟೆಸ್ಟ್​ ಪಂದ್ಯದಲ್ಲಿ ಎದುರಾಳಿಗಳ ವಿರುದ್ಧ ಅತಿಥೇಯರು ಮೇಲುಗೈ ಸಾಧಿಸಿದ್ದು, ಎರಡನೇ ದಿನದಾಟದ ಅಂತ್ಯಕ್ಕೆ ಟೀಂ ಇಂಡಿಯಾ 175 ರನ್​ಗಳ ಬೃಹತ್​ ಮುನ್ನಡೆಯನ್ನು ಸಾಧಿಸಿದೆ. ಇನ್ನೂ ಈ ಪಂದ್ಯದಲ್ಲಿ ರವೀಂದ್ರ ಜಡೇಜಾ ತಮ್ಮ ಆಲ್ರೌಂಡ್​ ಪ್ರದರ್ಶನದ ಮೂಲಕ ಎಲ್ಲರ ಗಮನ ಸೆಳೆದಿದ್ದು, ಶ್ರೀಲಂಕಾದ ಕ್ರಿಕೆಟ್​ ದಿಗ್ಗಜ ಸನತ್​ ಜಯಸೂರ್ಯ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. 155 ಎಸೆತಗಳನ್ನು ಎದುರಿಸಿ 81 … Continue reading ಶ್ರೀಲಂಕಾದ ಸ್ಟಾರ್​ ಬ್ಯಾಟರ್​ನ ದಾಖಲೆ ಮುರಿದ ಜಡೇಜಾ