ಕಳೆದ ತಿಂಗಳಲ್ಲಿ ಅತೀ ಹೆಚ್ಚು ಬಾರಿ ನೋಡಲಾದ ವೆಬ್‌ಸೈಟ್‌ಗಳಿವು! ನೀವು ಇದನ್ನೇ ಚೆಕ್ ಮಾಡಿದ್ರಾ?

ಭಾರತ: ಇತ್ತೀಚಿನ ದಿನಗಳಲ್ಲಿ ಇಂಟರ್​ನೆಟ್​ ಬಳಕೆ ವಿಪರೀತ ಹೆಚ್ಚಾಗಿದ್ದು, ಬಳಕೆದಾರರು ಸೋಷಿಯಲ್ ಮೀಡಿಯಾದಲ್ಲಿ ಅಧಿಕ ಸಮಯ ಕಳೆಯುತ್ತಾರೆ. ಕೆಲವರು ತಮ್ಮ ದೈನಂದಿನ ಕೆಲಸದ ಮೇರೆಗೆ ಒಂದಷ್ಟು ವೆಬ್​ಸೈಟ್​ಗಳ ಮೊರೆ ಹೋದರೆ, ಇನ್ನು ಕೆಲವರು ಮಾಹಿತಿ ಸಂಗ್ರಹಿಸಲು ಹೆಸರಾಂತ ವೆಬ್​ಸೈಟ್​ಗಳನ್ನು ಜಾಲಾಡುತ್ತಾರೆ. ಇದನ್ನೂ ಓದಿ: ಮದುವೆ ಫೋಟೋ ಅಥವಾ ವೀಡಿಯೋ ಹಂಚಿಕೊಳ್ಳಲ್ಲ! ಕಡೆಗೂ ಯಾಕೆಂದು ಕಾರಣ ಬಿಚ್ಚಿಟ್ಟ ನಟಿ ತಾಪ್ಸಿ ಪನ್ನು ಪ್ರತಿ ತಿಂಗಳು ಹಲವಾರು ವೆಬ್​ಸೈಟ್​ಗಳು ಜನರಿಂದ ಹೆಚ್ಚು ವೀಕ್ಷಿಸಲ್ಪಟ್ಟ ಪಟ್ಟಿಗೆ ಸೇರುತ್ತವೆ. ಇದು ಒಂದು ತಿಂಗಳಿಂದ ಮತ್ತೊಂದು … Continue reading ಕಳೆದ ತಿಂಗಳಲ್ಲಿ ಅತೀ ಹೆಚ್ಚು ಬಾರಿ ನೋಡಲಾದ ವೆಬ್‌ಸೈಟ್‌ಗಳಿವು! ನೀವು ಇದನ್ನೇ ಚೆಕ್ ಮಾಡಿದ್ರಾ?