More

    ಮೂರು ವರ್ಷದ ಕಂದಮ್ಮನೊಂದಿಗೆ ನೇಣಿಗೆ ಶರಣಾದ ತಾಯಿ!

    ದಾವಣಗೆರೆ: ತಾಯಿಯೊಬ್ಬಳು ತನ್ನ ಮೂರು ವರ್ಷದ ಕಂದಮ್ಮನೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿ ನಡೆದಿದೆ.

    ಹರಿಹರದ ಬನ್ನಿಕೋಡು ಗ್ರಾಮದಲ್ಲಿ ಈ ರೀತಿಯ ದುರ್ಘಟನೆ ನಡೆದಿದೆ. ಚಂದ್ರಮ್ಮ (26) ಮತ್ತು ಆಕೆಯ ಮಗಳು ಹರ್ಷಿತಾ (3) ಮೃತ ದುರ್ದೈವಿಗಳು. ಚಂದ್ರಮ್ಮಳ ಗಂಡ ಮಂಜಪ್ಪ (30) ಡಿಎಆರ್ ವಿಭಾಗದಲ್ಲಿ ಪೊಲೀಸ್ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾನೆ. ಆತ ಶನಿವಾರ ಬೆಳಗ್ಗೆ ಮನೆಯಿಂದ ಹೊರಟು ಕೆಲಸಕ್ಕೆ ಹೋದ ವೇಳೆ ಇತ್ತ ಆತನ ಹೆಂಡತಿ ಮತ್ತು ಮಗಳು ನೇಣಿಗೆ ಶರಣಾಗಿದ್ದಾರೆ.

    ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಹರಿಹರ ಗ್ರಾಮಾಂತರ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಐ ಹೇಟ್ ಮೈ ಲೈಫ್ ಎಂದು ನೋಟ್ ಬುಕ್ ತುಂಬ ಬರೆದಿಟ್ಟು ನೇಣಿಗೆ ಶರಣಾದ 9ನೇ ಕ್ಲಾಸ್ ಬಾಲಕಿ!

    ಬಾಸ್​ ಮರ್ಮಾಂಗವನ್ನೇ ಕತ್ತರಿಸಿ ಪೊಲೀಸರಿಗೆ ಕರೆ ಮಾಡಿದ ಮಹಿಳೆ! ಕಾರಣ ಕೇಳಿ ಬೆಚ್ಚಿಬಿದ್ದ ಪೊಲೀಸ್​

    17 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿಹೋದ ಶಿಕ್ಷಕಿ! ದಿನಕ್ಕೆ ನಾಲ್ಕು ತಾಸು ಒಟ್ಟಿಗೇ ಕುಳಿತಿರುತ್ತಿದ್ದರು…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts