More

    ತಾಯಿ, ಮಗಳು ನಾಪತ್ತೆ

    ಚನ್ನರಾಯಪಟ್ಟಣ: ತಾಲೂಕಿನ ಕಸಬಾ ಹೋಬಳಿ ಗುಲಸಿಂದ ಗ್ರಾಮದ ದೀಕ್ಷಿತಾ(23) ಹಾಗೂ ಪುತ್ರಿ ಲತೀಕ್ಷಾ (3) ಇತ್ತೀಚೆಗೆ ಜೋಗಿಪುರದ ತನ್ನ ಸ್ನೇಹಿತೆಯ ಮನೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದವಳು ಕಾಣೆಯಾಗಿದ್ದಾರೆ. ದೀಕ್ಷಿತಾ 5 ಅಡಿ ಎತ್ತರ, ದುಂಡುಮುಖ, ಗೋಧಿ ಮೈಬಣ್ಣ, ಸಾಧಾರಣ ಶರೀರ, ಕನ್ನಡ ಭಾಷೆ ಮಾತನಾಡುತ್ತಾರೆ. ಬಲ ಕಣ್ಣಿನ ಉಬ್ಬಿನ ಮೇಲೆ ಗಾಯದ ಕಲೆ ಇದೆ. ಲತೀಕ್ಷಾ 2 ಅಡಿ ಎತ್ತರ, ಕೋಲುಮುಖ, ಗೋಧಿ ಮೈಬಣ್ಣ ಹೊಂದಿದ್ದು, ಸುಳಿವು ಸಿಕ್ಕಲ್ಲಿ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಗೆ ದೂ.08176-252333 ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕೆಂದು ಪೊಲೀಸ್ ಆರಕ್ಷಕ ನಿರೀಕ್ಷಕರು ತಿಳಿಸಿರುತ್ತಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts