ಭಾರಿ ಮಳೆ: ಹಳ್ಳ ದಾಟುತ್ತಿದ್ದ ತಾಯಿ ಜತೆ ಇಬ್ಬರು ಮಕ್ಕಳೂ ನೀರುಪಾಲು

ಬೀದರ್: ಭಾರಿ ಮಳೆ ಸಂದರ್ಭದಲ್ಲಿ ಅವಘಡಗಳು ಸಂಭವಿಸುವುದು ಸರ್ವೇಸಾಮಾನ್ಯ. ಅಂಥದ್ದೇ ಒಂದು ಪ್ರಕರಣ ಬೀದರ್ ಜಿಲ್ಲೆಯಲ್ಲಿ ನಡೆದಿದ್ದು, ತಾಯಿಯ ಜೊತೆಗೆ ಇಬ್ಬರು ಮಕ್ಕಳೂ ನೀರುಪಾಲಾಗಿದ್ದಾರೆ. ಇವರು ಹಳ್ಳ ದಾಟುತ್ತಿದ್ದಾಗ ಈ ದುರಂತ ಸಂಭವಿಸಿದೆ. ಸುನಂದಾ ಸಂಗಪ್ಪಾ ಲದ್ದೆ (42), ಅವರ ಮಗ ಸುಮಿತ್ (12), ಮಗಳು ಐಶ್ವರ್ಯ ಲದ್ದೆ (14) ಸಾವಿಗೀಡಾದವರು. ಇವರು ಹೊಲದಲ್ಲಿ ಕೆಲಸ ಮಾಡಿ ಮನೆಗೆ ಮರಳುವಾಗ ಔರಾದ್ ತಾಲೂಕಿನ ಹೆಡಗಾಪುರ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಇದನ್ನೂ ಓದಿ: 86 ವರ್ಷದ ಮಹಿಳೆಗೆ ಕೊನೆಗೂ … Continue reading ಭಾರಿ ಮಳೆ: ಹಳ್ಳ ದಾಟುತ್ತಿದ್ದ ತಾಯಿ ಜತೆ ಇಬ್ಬರು ಮಕ್ಕಳೂ ನೀರುಪಾಲು