ತಾನು ಹೆತ್ತ ಮಗುವನ್ನೇ ಕತ್ತು ಹಿಸುಕಿ ಕೊಂದ ಮಹಿಳೆ ಅರೆಸ್ಟ್​

ಕೊಚ್ಚಿ: ತಾಯಿಯಾಗುವುದು ಮಹಿಳೆಯ ಬಹಳ ದೊಡ್ಡ ಕನಸಾಗಿರುತ್ತದೆ. ಪ್ರತಿಯೊಂದು ಹೆಣ್ಣು ಮಗು ಹುಟ್ಟಿದಾಗಿನಿಂದ ಜೀವನದ ಕ್ಷಣಗಳನ್ನೂ ಕನಸು ಕಾಣುವುದರಲ್ಲಿ ಕಳೆಯುತ್ತಾಳೆ. ಆದರೆ, ಇಲ್ಲೊಬ್ಬ ಮಹಿಳೆ ತಾನು ಹೆತ್ತ ಮಗುವನ್ನೇ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಘಟನೆ ಸಂಬಂಧ ಪೊಲೀಸರು 23 ವರ್ಷದ ಮಹಿಳೆಯನ್ನು ವಶಕ್ಕೆ ಪಡೆದಿದ್ದು. 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಮಹಿಳೆ ತಾನು ಗರ್ಭಿಣಿಯಾಗಿರುವ ವಿಚಾರವನ್ನು … Continue reading ತಾನು ಹೆತ್ತ ಮಗುವನ್ನೇ ಕತ್ತು ಹಿಸುಕಿ ಕೊಂದ ಮಹಿಳೆ ಅರೆಸ್ಟ್​