ತಾಯಿ – ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ

ಚಿಕ್ಕಮಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತಾಯಿ-ಮಗಳು ಒಟ್ಟಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತರೀಕೆರೆ ತಾಲೂಕಿನ ಅಜ್ಜಂಪುರ ಸಮೀಪದ ಗಿರಿಯಾಪುರ ಗ್ರಾಮದಲ್ಲಿ ನಡೆದಿದೆ.

ಗಿರಿಯಾಪುರ ಗ್ರಾಮದ ಜ್ಞಾನದೀಪ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಸ್ವಪ್ನ(32) ಮತ್ತು ತಾಯಿ ಸುಧಾ (55) ಮೃತರು.

ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *