ಮನೆಗೆ ನುಗ್ಗಿದ ಶಸ್ತ್ರಸಜ್ಜಿತ ದರೋಡೆಕೋರರು; ಸಿನಿಮೀಯ ಶೈಲಿಯಲ್ಲಿ ಖದೀಮರನ್ನು ಸೆರೆಹಿಡಿದ ತಾಯಿ-ಮಗಳು

ಹೈದರಾಬಾದ್: ಹಾಡಹಗಲ್ಲೇ ಮನೆಗಳ್ಳತನ ಮಾಡಲು ಮುಂದಾಗಿದ್ದ ಇಬ್ಬರು ಶಸ್ತ್ರಸಜ್ಜಿತ ದರೋಡೆಕೋರರನ್ನು ಮಹಿಳೆಯರಿಬ್ಬರು ಹೊಡೆದು ಓಡಿಸಿರುವ ಘಟನೆ ತೆಲಂಗಾಣದ ರಾಜಧಾನಿ ಹೈದರಾಬಾದಿನ ರಸೂಲ್ಪುರ ಪೈಗಾ ಕಾಲೋನಿಯಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಇಬ್ಬರ ದೈರ್ಯಕ್ಕೆ ಮೆಟ್ಟಿಗರು ಮೆಚ್ಚುಗೆ ಸೂಚಿಸಿ ಕಮೆಂಟ್​ ಮಾಡುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿಗಳ್ಳಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಹಣಕ್ಕಾಗಿ ಮಗಳನ್ನು ಸೋನುಗೆ ದತ್ತು ಕೊಟ್ರಾ ಪೋಷಕರು? ಈ ಕುರಿತು ಪ್ರತಿಕ್ರಿಯಿಸಿರುವ ಹೈದರಾಬಾದ್​ ಉತ್ತರ ವಿಭಾಗದ … Continue reading ಮನೆಗೆ ನುಗ್ಗಿದ ಶಸ್ತ್ರಸಜ್ಜಿತ ದರೋಡೆಕೋರರು; ಸಿನಿಮೀಯ ಶೈಲಿಯಲ್ಲಿ ಖದೀಮರನ್ನು ಸೆರೆಹಿಡಿದ ತಾಯಿ-ಮಗಳು