ಮಗುವಿಗೆ ಹಾಲು ಕುಡಿಸುತ್ತಿದ್ದ ಬಾಣಂತಿ ಕುಸಿದು ಬಿದ್ದು ಸಾವು!

ಬೆಂಗಳೂರು: ರಾಜ್ಯದಲ್ಲಿ ಮಾತ್ರವಲ್ಲ ದೇಶದಲ್ಲಿ ಕೂಡ ಕುಸಿದು ಬಿದ್ದು ಜನರು ಸಾವಿಗೀಡಾಗುತ್ತಿರುವ ಪ್ರಕರಣಗಳು ಮೇಲಿಂದ ಮೇಲೆ ಸಂಭವಿಸುತ್ತಿದ್ದರೂ ಆ ಕುರಿತ ಚರ್ಚೆ-ಅಧ್ಯಯನಗಳು ನಡೆಯುತ್ತಿಲ್ಲ. ಇದರ ನಡುವೆಯೇ ಅಂಥ ಪ್ರಕರಣಗಳು ಮುಂದುವರಿದಿದ್ದು, ಬಾಣಂತಿಯೊಬ್ಬರು ಮಗುವಿಗೆ ಹಾಲು ಕುಡಿಸುವಾಗ ಕುಸಿದು ಬಿದ್ದು ಸಾವಿಗೀಡಾಗಿದ್ದಾರೆ. ಉಡುಪಿ ಜಿಲ್ಲೆಯ ಕೋಟದ ಗುಣವತಿ (39) ಸಾವಿಗೀಡಾದ ಮಹಿಳೆ. ಇತ್ತೀಚೆಗಷ್ಟೇ ಮಗುವಿಗೆ ಜನ್ಮ ನೀಡಿದ್ದ ಇವರು ನಿನ್ನೆ ಬೆಳಗ್ಗೆ ಎದೆಹಾಲು ಕುಡಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದರು. ತೀವ್ರ ಅಸ್ವಸ್ಥ ಸ್ಥಿತಿಯಲ್ಲಿದ್ದ ಇವರನ್ನು ಕೂಡಲೇ ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ … Continue reading ಮಗುವಿಗೆ ಹಾಲು ಕುಡಿಸುತ್ತಿದ್ದ ಬಾಣಂತಿ ಕುಸಿದು ಬಿದ್ದು ಸಾವು!