ಫುಟ್​ಪಾತ್​ ಮೇಲೆ ಮಗುವಿಗೆ ಜನ್ಮ ನೀಡಿ ಓಡಿ ಹೋದ ತಾಯಿ!

ಚಿಕ್ಕಬಳ್ಳಾಪುರ: ಮಗ ಕೆಟ್ಟವನಾದರೂ ತಾಯಿ ಕೆಟ್ಟವಳಾಗುವುದಿಲ್ಲ ಎನ್ನುವ ಮಾತಿದೆ. ಆದರೆ ಇಲ್ಲಿ ಮಾತ್ರ ತಾಯಿ, ತನ್ನ ಮಗುವಿಗೆ ಜನ್ಮ ನೀಡಿ ಮಗು ಬೇಡ ಎಂದು ಅಲ್ಲಿಂದ ಕಾಲ್ಕಿತ್ತಿದ್ದಾಳೆ. ಅದರ ಪರಿಣಾಮವಾಗಿ ಈಗ ಮಗು ಸಾವಿಗೀಡಾಗಿದೆ. ನಡುರಸ್ತೆಯಲ್ಲೇ ಪುಟ್ಬಾತ್ ಮೇಲೆ ಮಗುವಿಗೆ ಹೆಣ್ಣು ಜನ್ಮ ನೀಡಿದ ತಾಯಿ ನಂತರ ಆಕೆ ನಾಪತ್ತೆಯಾಗಿದ್ದಾಳೆ. ಈ ರೀತಿಯ ಪ್ರಕರಣಗಳು ದೇಶಾದ್ಯಂತ ಹೆಚ್ಚಾಗುತ್ತಿವೆ. ಹುಟ್ಟಿಸಿದ ಮಗು ತನಗೆ ಬೇಡ ಎಂದು ಅನೇಕ ತಾಯಂದಿರು ಮಗುವನ್ನು ತ್ಯಜಿಸುವುದು ಈಗ ಸಾಮಾನ್ಯವಾಗಿದೆ.ಇದನ್ನೂ ಓದಿ: ಶೌಚಗೃಹದಲ್ಲಿ ಮಗುವಿಗೆ ಜನ್ಮ … Continue reading ಫುಟ್​ಪಾತ್​ ಮೇಲೆ ಮಗುವಿಗೆ ಜನ್ಮ ನೀಡಿ ಓಡಿ ಹೋದ ತಾಯಿ!