ಅವಳಿ ಹೆಣ್ಣು ಮಕ್ಕಳ ಪ್ರಾಣ ತೆಗೆದ ಹೆತ್ತ ತಾಯಿ: 13 ದಿನಗಳ ಬಳಿಕ ಬೆಳಕಿಗೆ ಬಂದ ಘಟನೆ

ದಾನೋಡ: ಹೆತ್ತ ತಾಯಿಯೊಬ್ಬಳು ತನ್ನ ಅವಳಿ ಹೆಣ್ಣು ಮಕ್ಕಳನ್ನು ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ಹರಿಯಾಣದ ದಾನೋಡ ಗ್ರಾಮದಲ್ಲಿ ನಡೆದಿದೆ. ಇದನ್ನೂ ಓದಿ: ಅರೆಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದ ಗಾಯಾಳುವಿನ ಮೇಲೆ ದರ್ಪ: ತಲೆ ಮೇಲೆ ಮೂತ್ರ ವಿಸರ್ಜನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದನೆಅವಳಿ ಹುಡುಗಿಯರಾದ ಜಾನಕಿ ಮತ್ತು ಜಾನ್ವಿ ಮೃತ ದುರ್ದೈವಿಗಳಾಗಿದ್ದು, ಶೀತಲ್ ಎಂಬಾಕೆಯೇ ಕೊಲೆಗೈದ ಆರೋಪಿಯಾಗಿದ್ದಾಳೆ. ತನ್ನ ಒಂಬತ್ತು ತಿಂಗಳ ಅವಳಿ ಹೆಣ್ಣು ಮಕ್ಕಳನ್ನು ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಚ್ಚಿ ಕೊಲೆ ಮಾಡಿದ ಆರೋಪದಡಿ ಆಕೆಯನ್ನು ಬಂಧಿಸಲಾಗಿದೆ. … Continue reading ಅವಳಿ ಹೆಣ್ಣು ಮಕ್ಕಳ ಪ್ರಾಣ ತೆಗೆದ ಹೆತ್ತ ತಾಯಿ: 13 ದಿನಗಳ ಬಳಿಕ ಬೆಳಕಿಗೆ ಬಂದ ಘಟನೆ