ಅಂಗವಿಕಲ ಮಗಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದ ತಾಯಿ; ವರ್ಷದ ಹಿಂದೆ ಪತಿ-ಮಗುವನ್ನು ಕಳೆದುಕೊಂಡಿದ್ದ ಮಹಿಳೆ!

ಬೆಂಗಳೂರು: ತಾಯಿಯೊಬ್ಬಳು ತನ್ನ ಹತ್ತು ವರ್ಷದ ಅಂಗವಿಕಲ ಮಗಳನ್ನು ಕೊಲೆ ಮಾಡಿ ಕೊನೆಗೆ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆದರೆ ಆಕೆ ಬದುಕುಳಿದಿದ್ದು, ಈಗ ಪರಿತಪಿಸುವಂತಾಗಿದೆ. ನಗರದ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ತಾಯಿ ಸುಮಾ ಎಂಬಾಕೆ ತನ್ನ 10 ವರ್ಷದ ವಿಕಲಚೇತನ ಪುತ್ರಿ ಪ್ರಿಯಾಂಕಾಳನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಳು. ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಕೆ ಬದುಕುಳಿದಿದ್ದಾಳೆ. ಒಂದು ವರ್ಷದ ಹಿಂದೆ ಪತಿ ಹಾಗೂ ಮೊದಲನೇ ಮಗುವನ್ನ ಕಳೆದುಕೊಂಡಿದ್ದ … Continue reading ಅಂಗವಿಕಲ ಮಗಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದ ತಾಯಿ; ವರ್ಷದ ಹಿಂದೆ ಪತಿ-ಮಗುವನ್ನು ಕಳೆದುಕೊಂಡಿದ್ದ ಮಹಿಳೆ!