ಮಕ್ಕಳನ್ನ ಸಾಕುವುದಕ್ಕೆ ಕಷ್ಟವಾಗುತ್ತಿದೆ ಎಂದು ತಲೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆಗೈದ ತಾಯಿ

ಬೆಂಗಳೂರು: ಕೆಲಸ ಇಲ್ಲದೇ ಮಕ್ಕಳಿಬ್ಬರನ್ನ ಸಾಕುವುದಕ್ಕೆ ಕಷ್ಟವಾಗುತ್ತಿದೆ ಎನ್ನುವ ಕಾರಣಕ್ಕಾಗಿ ಮಹಿಳೆಯೊಬ್ಬಳು ಇಬ್ಬರು ಮಕ್ಕಳನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ಮಕ್ಕಳನ್ನು ಲಕ್ಷ್ಮಿ (7) ಮತ್ತು ಗೌತಮ್ (9) ಎಂದು ಗುರುತಿಸಲಾಗಿದೆ. ಇವರನ್ನು ತಾಯಿ ಗಂಗಾದೇವಿ ಕೊಲೆ ಮಾಡಿದ ಪಾಪಿ ತಾಯಿ. ಈ ಘಟನೆ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಡೆದಿದ್ದೇನು?: ಗಂಗಾದೇವಿ ಮೂಲತಃ ಆಂಧ್ರ ಮೂಲದವಳು. ಬೆಂಗಳೂರಿನಲ್ಲಿ ಮಕ್ಕಳ ಜತೆ ದಂಪತಿ ವಾಸವಾಗಿದ್ದರು. ಗಂಗಾದೇವಿ ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್ ಕೆಲಸ ಮಾಡ್ತಿದ್ದಳು. … Continue reading ಮಕ್ಕಳನ್ನ ಸಾಕುವುದಕ್ಕೆ ಕಷ್ಟವಾಗುತ್ತಿದೆ ಎಂದು ತಲೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆಗೈದ ತಾಯಿ