ಮಕ್ಕಳ ಮುಂದೆ ಬೆತ್ತಲಾಗಿ ಛೀಮಾರಿ ಹಾಕಿಸಿಕೊಂಡಿದ್ದ ರೆಹಾನಾಳ ವಿರುದ್ಧ ತಾಯಿಯಿಂದಲೇ ದೂರು ದಾಖಲು!

ಕೊಚ್ಚಿ: ತನ್ನ ಮಕ್ಕಳ ಕೈಯಲ್ಲಿ ಅರೆಬೆತ್ತಲೆ ದೇಹದ ಮೇಲೆ ಡ್ರಾಯಿಂಗ್​ ಮಾಡಿಸಿಕೊಳ್ಳುವ ಮೂಲಕ ಭಾರಿ ವಿವಾದಕ್ಕೀಡಾಗಿದ್ದ ಹಾಗೂ ಆಗಾಗ ಹಿಂದುಗಳ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವಂತಹ ಭಾವನೆಗಳನ್ನು, ನಡವಳಿಕೆಗಳನ್ನು ಪ್ರದರ್ಶಿಸುವ ಹೋರಾಟಗಾರ್ತಿ ರೆಹನಾ ಫಾತಿಮಾ ವಿರುದ್ಧ ಅವರ ತಾಯಿಯೇ ಇದೀಗ ದೂರು ದಾಖಲಿಸಿದ್ದಾರೆ. ರೆಹನಾ ತಾಯಿ ಪ್ಯಾರಿ ಅವರು ಆಲಪ್ಪುಳ ನಾರ್ಥ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮಾನಸಿಕ ಮತ್ತು ದೈಹಿಕವಾಗಿ ಕಿರುಕುಳ ನೀಡಿರುವ ಆರೋಪ ಮಾಡಿದ್ದಾರೆ. ಮಗಳು ರೆಹನಾ ಮತ್ತು ಅಳಿಯನ ಜೊತೆ ಎರ್ನಾಕುಲಂನ ಫ್ಲ್ಯಾಟ್​ನಲ್ಲಿ ಇರುವಾಗ … Continue reading ಮಕ್ಕಳ ಮುಂದೆ ಬೆತ್ತಲಾಗಿ ಛೀಮಾರಿ ಹಾಕಿಸಿಕೊಂಡಿದ್ದ ರೆಹಾನಾಳ ವಿರುದ್ಧ ತಾಯಿಯಿಂದಲೇ ದೂರು ದಾಖಲು!