8ನೇ ತರಗತಿ ವಿದ್ಯಾರ್ಥಿ ಜತೆ ಓಡಿಹೋದ ಮೂರು ಮಕ್ಕಳ ತಾಯಿ! 1 ವರ್ಷದ ರಹಸ್ಯ ಬಿಚ್ಚಿಟ್ಟ ಪಾಲಕರು

ಗೋರಖ್​ಪುರ್​: ಮೂರು ಮಕ್ಕಳ ತಾಯಿಯೊಬ್ಬಳು 8ನೇ ತರಗತಿ ವಿದ್ಯಾರ್ಥಿ ಜತೆ ಓಡಿ ಹೋಗಿದ್ದಾಳೆನ್ನಲಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಯಾರು ಊಹಿಸಿರದ ಈ ಸುದ್ದಿ ರಾಜ್ಯಾದ್ಯಂತ ಜನರಲ್ಲಿ ಆಘಾತದ ಅಲೆ ಎಬ್ಬಿಸಿದೆ. ಬಾಲಕನ ಕುಟುಂಬದವರು ಕ್ಯಾಂಪಿಯರ್‌ಗಂಜ್​ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದು, ಎಫ್​ಐಆರ್​ ದಾಖಲಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆದರೆ, ಈವರೆಗೂ ಇಬ್ಬರ ಸುಳಿವು ಪತ್ತೆಯಾಗಿಲ್ಲ. ಇದನ್ನೂ ಓದಿರಿ: 23ರ ಯುವಕನ ಜತೆ 41ರ ಮಹಿಳೆಯ ಲವ್ವಿಡವ್ವಿ: ಮಾಡಬಾರದ್ದನ್ನು ಮಾಡಿ ಪೊಲೀಸ್​ ಬಲೆಗೆ ಬಿದ್ದ ಜೋಡಿ! 29 … Continue reading 8ನೇ ತರಗತಿ ವಿದ್ಯಾರ್ಥಿ ಜತೆ ಓಡಿಹೋದ ಮೂರು ಮಕ್ಕಳ ತಾಯಿ! 1 ವರ್ಷದ ರಹಸ್ಯ ಬಿಚ್ಚಿಟ್ಟ ಪಾಲಕರು