ತಾಯಿಯ ತೆವಲಿಗೆ ಬಲಿಯಾದ ಮಗ; ಅಕ್ರಮ ಸಂಬಂಧಕ್ಕೆ ಅಡ್ಡಿಯಾದವನನ್ನು ಪ್ರಿಯಕರನಿಂದ ಕೊಲ್ಲಿಸಿದ ಅಮ್ಮ!

ಬೆಂಗಳೂರು: ವಿವಾಹಿತೆಯೊಬ್ಬಳ ಅಕ್ರಮ ಸಂಬಂಧಕ್ಕೆ ಪುತ್ರನೇ ಬಲಿಯಾಗಿದ್ದು, ಕೊಲೆಗೈದ ಪ್ರಿಯಕರ ಹಾಗೂ ಅದಕ್ಕೆ ಕುಮ್ಮಕ್ಕು ನೀಡಿದ್ದ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹಲಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಹಲಸೂರಿನ ಮರ್ಫಿ ಟೌನ್​ ನಿವಾಸಿ 17 ವರ್ಷದ ಬಾಲಕ ಕೊಲೆಗೀಡಾದವ. ಕೊಲೆ ಆರೋಪದ ಹಿನ್ನೆಲೆಯಲ್ಲಿ ಆತನ 35 ವರ್ಷದ ಮಹಿಳೆ ಮತ್ತು ಆಕೆಯ ಪ್ರಿಯಕರ ಶಕ್ತಿವೇಲ್​ನನ್ನು ಪೊಲೀಸರು ಬಂಧಿಸಿದ್ದಾರೆ. ನಂದುವಿನ ಹೊಟ್ಟೆ-ಎದೆಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಇದನ್ನೂ ಓದಿ: ‘… ಸನಿಹಕೆ’ ಬರಲಿದ್ದಾರೆ … Continue reading ತಾಯಿಯ ತೆವಲಿಗೆ ಬಲಿಯಾದ ಮಗ; ಅಕ್ರಮ ಸಂಬಂಧಕ್ಕೆ ಅಡ್ಡಿಯಾದವನನ್ನು ಪ್ರಿಯಕರನಿಂದ ಕೊಲ್ಲಿಸಿದ ಅಮ್ಮ!