ಬಾಯಿಯ ದುರ್ವಾಸನೆಯಿಂದ ಮುಜುಗರ ಉಂಟಾಗ್ತಿದ್ಯಾ? ಈ ಟಿಪ್ಸ್​ ಫಾಲೋ ಮಾಡಿ…

ಬೆಂಗಳೂರು: ಎಷ್ಟೇ ಮುಂಜಾಗ್ರತೆ ವಹಿಸಿದರೂ ಬಾಯಿ ದುರ್ವಾಸನೆ ಸಮಸ್ಯೆ ಕೆಲವರಿಗೆ ಹೆಚ್ಚಾಗಿ ಕಾಡುತ್ತದೆ. ಇದರಿಂದಾಗಿ ಮಾತನಾಡಲು ಮುಜುಗರಪಡುತ್ತಾರೆ. ತಮ್ಮ ಬಾಯಿಯನ್ನು ಮೌತ್ ವಾಶ್‌ಗಳಿಂದ ಸ್ವಚ್ಛಗೊಳಿಸುತ್ತಾರೆ. ಆದರೂ ಈ ಸಮಸ್ಯೆಗೆ ಪರಿಹಾರವೇ ಸಿಗುವುದಿಲ್ಲ. ಮೌತ್ ವಾಶ್​​ನಲ್ಲಿರುವ ಸೋಡಿಯಂ ಲಾರಿಲ್ ಸಲ್ಫೇಟ್ ತಲೆನೋವಿಗೆ ಕಾರಣವಾಗಬಹುದು ಎನ್ನುತ್ತಾರೆ ತಜ್ಞರು. ಇದರಿಂದ ಹಾರ್ಮೋನ್ ಅಸಮತೋಲನದಂತಹ ಸಮಸ್ಯೆಗಳು ತಲೆದೋರುವ ಸಾಧ್ಯತೆ ಇದೆ. ಆದ್ದರಿಂದ ಸಾಧ್ಯವಾದಷ್ಟು ಮನೆಮದ್ದುಗಳನ್ನು ಪ್ರಯತ್ನಿಸಿ. ಇವುಗಳು ಸಹ ಸಹಾಯ ಮಾಡದಿದ್ದರೆ, ವೈದ್ಯರನ್ನು ಸಂಪರ್ಕಿಸುವುದು ಉತ್ತಮ. ನಾವು ನಿಮಗೆ ಕೆಲವು ಮನೆ ಮದ್ದುಗಳ … Continue reading ಬಾಯಿಯ ದುರ್ವಾಸನೆಯಿಂದ ಮುಜುಗರ ಉಂಟಾಗ್ತಿದ್ಯಾ? ಈ ಟಿಪ್ಸ್​ ಫಾಲೋ ಮಾಡಿ…