ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ: ಚಿತ್ರಮಂದಿರಕ್ಕೆ ಹೋಗುವ ಮುನ್ನ ಇದನ್ನು ನೋಡಿ…

ಬೆಂಗಳೂರು: ತನ್ನ ವಿರುದ್ಧ ಚಂದನವನ ಸಿಡಿದೇಳುತ್ತಿದ್ದಂತೆ ಎಚ್ಚೆತ್ತ ರಾಜ್ಯ ಸರ್ಕಾರ, ಕೊನೆಗೂ ಚಿತ್ರಮಂದಿರಗಳಲ್ಲಿ ಶೇ.100 ಪ್ರೇಕ್ಷಕರ ಪ್ರವೇಶಕ್ಕೆ ಅವಕಾಶ ನೀಡಿದ್ದು, ಹೌಸ್​ಫುಲ್ ಪ್ರದರ್ಶನಕ್ಕೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇದು ಥಿಯೇಟರ್​ ಮತ್ತು ಮಲ್ಟಿಪ್ಲೆಕ್ಸ್ ಗೂ ಅನ್ವಯ. ಗ್ರಾಹಕರು ಟಿಕೆಟ್ ಪಡೆಯುವಾಗ ಹಾಗೂ ಸಿನಿಮಾ ನೋಡುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಟಿಕೆಟ್ ಬುಕಿಂಗ್ ಸಮಯದಲ್ಲಿ ಹೆಸರು ಮತ್ತು ಮೊಬೈಲ್ ನಂಬರ್ ನೀಡುವುದು ಕಡ್ಡಾಯ. ಏರ್ ಕೂಲರ್ ವ್ಯವಸ್ಥೆಯಲ್ಲಿ ಸಿನಿಮಾ ಪ್ರದರ್ಶನ ಮಾಡುವಾಗ CPWD ಮಾರ್ಗಸೂಚಿ ಪಾಲಿಸಬೇಕು. ವೆಂಟಿಲೇಷನ್ … Continue reading ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ: ಚಿತ್ರಮಂದಿರಕ್ಕೆ ಹೋಗುವ ಮುನ್ನ ಇದನ್ನು ನೋಡಿ…