ಬೈತೂಲ್​ನಲ್ಲಿ ನದಿಗೆ ಉರುಳಿದ ಟ್ರಕ್ – ಆರು ಸಾವು

ಬೈತೂಲ್​: ಕಬ್ಬಿಣದ ರಾಡ್​ಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಒಂದು ನಿಯಂತ್ರಣ ತಪ್ಪಿ ತವಾ ನದಿ ಸೇತುವೆಯಿಂದ ಕೆಳಕ್ಕುರುಳಿದ ಪರಿಣಾಮ ಆರು ಜನ ಮೃತಪಟ್ಟಿದ್ದಾರೆ. ಮಧ್ಯಪ್ರದೇಶದ ಬೈತೂಲ್ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಜಿಲ್ಲಾ ಕೇಂದ್ರ ಸ್ಥಾನದಿಂದ 50 ಕಿ.ಮೀ. ದೂರದಲ್ಲಿ ನಿನ್ನೆ ತಡರಾತ್ರಿ ಈ ದುರಂತ ಸಂಭವಿಸಿದೆ. ಕಬ್ಬಿಣದ ರಾಡ್ ತುಂಬಿದ್ದ ಟ್ರಕ್​ ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದು ನದಿಗೆ ಉರುಳಿದೆ. ಪರಿಣಾಮ ಟ್ರಕ್​ನಲ್ಲಿದ್ದ ಐವರು ಕಾರ್ಮಿಕರು ಅದರ ನಡುವೆ ಸಿಲುಕಿ ಮೃತಪಟ್ಟರೆ, … Continue reading ಬೈತೂಲ್​ನಲ್ಲಿ ನದಿಗೆ ಉರುಳಿದ ಟ್ರಕ್ – ಆರು ಸಾವು