ಲೋಕಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಾಗಲೇ ಸಂಸದ ಬಿ.ಎನ್.ಬಚ್ಚೇಗೌಡ ಬಿಜೆಪಿಗೆ ರಾಜೀನಾಮೆ

ಚಿಕ್ಕಬಳ್ಳಾಪುರ: ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಹಾಲಿ ಸಂಸದ ಬಿ.ಎನ್.ಬಚ್ಚೇಗೌಡ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು ರಾಜ್ಯಾಧ್ಯಕ್ಷ ವಿಜಯೇಂದ್ರಗೆ ರಾಜೀನಾಮೆ ಪತ್ರ ರವಾನಿಸಿದ್ದೇನೆ ಎಂದರು. “ಸ್ವ ಇಚ್ಛೆಯಿಂದ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ರಾಜೀನಾಮೆ ಅಂಗೀಕರಿಸಬೇಕು ಎಂದು ಕೋರುತ್ತೇನೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಆದರೆ ಚುನಾವಣೆಯಲ್ಲಿ ಯಾರ ಪರವೂ ಕೆಲಸ ಮಾಡದಿರಲು ನಿರ್ಧಾರ ಮಾಡಿದ್ದಾರೆ. 2008ರಲ್ಲಿ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಪಡೆದು ಶಾಸಕ, ಸಚಿವ, ಸಂಸದನಾಗಿ ಸಾರ್ವಜನಿಕ ಕೆಲಸ ಮಾಡಲು ಅವಕಾಶ … Continue reading ಲೋಕಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಾಗಲೇ ಸಂಸದ ಬಿ.ಎನ್.ಬಚ್ಚೇಗೌಡ ಬಿಜೆಪಿಗೆ ರಾಜೀನಾಮೆ